ತುಳು ರಂಗಭೂಮಿಯ ಪ್ರತಿಭಾವಂತ ಮತ್ತು ಬಹುಮುಖಿ ಕಲಾವಿದರಾಗಿದ್ದ ಸುರೇಶ್ ವಿಟ್ಲ (55) ಅವರು ಭಾನುವಾರ ನಿಧನರಾದರು. ವಿಟ್ಲದ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ...
ರಾಜ್ಯ ರಾಜಕೀಯದಲ್ಲಿ ಮತ್ತೊಂದು ದುರಂತ ಘಟನೆ ನಡೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ತಾರಕಕ್ಕೇರುವ ಲಕ್ಷಣಗಳು ಕಾಣಿಸುತ್ತಿವೆ. ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಅವರು, ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು...
ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ಕ್ರಿಮಿನಾಶಕ ಸೇವಿಸಿದ ಬಾಲಕಿಯೊಬ್ಬಳು ಪೋಷಕರ ನಿರ್ಲಕ್ಷ್ಯದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಂಗಳೂರು, ಎ.1: ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ಕ್ರಿಮಿನಾಶಕ...
ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40 ವ) ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ. ಬೆಳ್ತಂಗಡಿ, ಮಾ.31: ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ...
ಸೈಬರ್ ವಂಚಕರು ವಿಡಿಯೋ ಕರೆಗಳ ಮೂಲಕ ನೀಡಿದ ಮಾನಸಿಕ ಹಿಂಸೆಯಿಂದ ನೊಂದ ಖಾನಾಪುರದ ವೃದ್ಧ ದಂಪತಿಗಳು ಗುರುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆ ಮಾಡಿಕೊಂಡವರೆಂದು...
ಒಂದು ಚಿಕ್ಕ ಸಲಹೆ, ತಂದೆಯ ಪ್ರೀತಿಯ ಮಾತು… ಆದರೆ ಅದು ಒಬ್ಬ ಮಗಳ ಹೃದಯವನ್ನು ಘಾಸಿಗೊಳಿಸಿ, ಅವಳ ಜೀವವನ್ನೇ ಕಸಿದುಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಮಲನಗರ...
ತೋಟದಲ್ಲಿ ನಿರ್ಮಿಸಿದ ನೀರಿನ ತೊಟ್ಟಿಗೆ ಯುವಕನೊಬ್ಬ ಬಿದ್ದು ಮೃತಪಟ್ಟ ಘಟನೆ ನರಿಮೊಗರು ಗ್ರಾಮದ ಮಾರ್ಕೂರು ಬಳಿ ನಡೆದಿದೆ. ಮಾರ್ಕೂರು ನಿವಾಸಿ ಕಿರಣ್ ನಾಯ್ಕ್ (30 ವ) ಮೃತ ಯುವಕ ಎನ್ನಲಾಗಿದೆ. ಪುತ್ತೂರು: ತೋಟದಲ್ಲಿ ನಿರ್ಮಿಸಿದ ನೀರಿನ...
ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಸೆ ತಾಳಿ, ಪತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ, ಮಾ....
ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದ ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೈದ ಘಟನೆ ವರದಿಯಾಗಿದೆ....
ಮಂಗಳೂರಿನ ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27)...