ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಜೀವ ಕಳೆದುಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು ಅವರನ್ನು ಬಾಲ ನ್ಯಾಯ ಮಂಡಳಿಯ...
ಕೌಟುಂಬಿಕ ಕಲಹದ ಹಿನ್ನೆಲೆಯಿಂದ ನೊಂದು ತಾಯಿ ಹಾಗೂ ಇಬ್ಬರು ಮಕ್ಕಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಟ್ಟಾಯಂನ ಪರೋಲಿಕಲ್ ರೈಲ್ವೆ ಗೇಟ್ ಬಳಿ ನಿನ್ನೆ ಬೆಳಗ್ಗೆ 5.30 ರ ಸುಮಾರಿಗೆ ನಡೆದಿದೆ. ಕೊಟ್ಟಾಯಂ,...
ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ: ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ...
ಸತ್ತು ಬದುಕಿ ವಿಸ್ಮಯ ಮೂಡಿಸಿದ್ದ ಗಾಂಧಿನಗರ ನಿವಾಸಿ ಮೀನಾಕ್ಷಿ (52 ವ.) ಬುಧವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭದ್ರಾವತಿ: ಸತ್ತು ಬದುಕಿ ವಿಸ್ಮಯ ಮೂಡಿಸಿದ್ದ ಗಾಂಧಿನಗರ ನಿವಾಸಿ ಮೀನಾಕ್ಷಿ (52...
ವಸತಿ ನಿಲಯದಲ್ಲಿ ಬಿ.ಡಿ.ಎಸ್. ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ರಾತ್ರಿ ಸುಳ್ಯದಲ್ಲಿ ನಡೆದಿದೆ. ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21 ವ.) ಮೃತಪಟ್ಟ ಯುವತಿ. ಈಕೆ ಖಾಸಗಿ ಡೆಂಟಲ್ ಕಾಲೇಜಿನ...
ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು. ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್...
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ...
ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದೆ. ಪವನ್ (16 ವ.) ನದಿಗೆ ಬಿದ್ದು ಮೃತಪಟ್ಟ ದುರ್ದೈವಿ. ಬೆಳ್ತಂಗಡಿ: ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ...
ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ಘಟನೆ ರವಿವಾರದಂದು ಕಸಬಾ ಹೋಬಳಿ ಹಾಲಗಾನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಎಚ್. ಕಾಲಾನಿಯಲ್ಲಿ ನಡೆದಿದೆ. ಮಗುವಿನ ತಾಯಿ 7 ತಿಂಗಳ ಗರ್ಭಿಣಿಯಾಗಿದ್ದು, ಅವರಿಗೂ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗೌರಿಬಿದನೂರು...
ಮಂಜೇಶ್ವರ ಕುಂಡುಕೊಳಕೆ ಸಮುದ್ರ ತೀರದಲ್ಲಿ ದಂಪತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದ್ದು, ಪತ್ನಿಯನ್ನು ಸ್ಥಳೀಯರು ರಕ್ಷಿಸಿದರೆ, ಪತಿ ಸಾವನ್ನಪ್ಪಿದ್ದಾರೆ. ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂಬಾರು ನೀರೋಲ್ಪೆ ನಿವಾಸಿ, ಹೊಸಂಗಡಿ ಎಸ್ ಎ...