ಆನ್ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸ್ಟಾಫ್ ನರ್ಸ್ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ: ಆನ್ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ...
ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಸಂಪದ ಎಡುಲ್ಲಾ( 24 ವ) ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿ. ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್...
ಅನಾರೋಗ್ಯದಿಂದಾಗಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಕಾಸರಗೋಡು ಪೆರ್ಲ ನಿವಾಸಿ ಆಶ್ವೇಜ್ ಕಶ್ಯಪ್ (18 ವ.)ರವರು ಮೃತಪಟ್ಟ ವಿದ್ಯಾರ್ಥಿ. ಆಶ್ವೇಜ್ ಕಶ್ಯಪ್ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಪುತ್ತೂರು:...
ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್ ಅವರು ಸೇವೆ ಸಲ್ಲಿಸಿದ್ದರು. ಮಂಗಳೂರು, ಫೆ.3:...
ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ಸೋಮವಾರ ತೆಲುಗು ಚಲನಚಿತ್ರ ನಿರ್ಮಾಪಕ ಕೆಪಿ ಚೌಧರಿ (44 ವ.) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದಾರೆ. ಪಣಜಿ: ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ...
ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ ಖ್ಯಾತರಾದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82ವ) ಅವರು ಫೆ.3 ರ ರಾತ್ರಿ ಅಸ್ತಂಗತರಾಗಿದ್ದಾರೆ. ಪುತ್ತೂರು: ಪುತ್ತೂರು ಸಹಿತ ಹತ್ತೂರಿನ ಜನಮನ...
ಮಹಾಕುಂಭಮೇಳದಲ್ಲಿ ಭಾಗವಹಿಸಲು ಬಂದಿದ್ದ 144 ವರ್ಷದ ಸಂತರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನಗಳು ನಡೆಯುತ್ತಿವೆ. ಸಂತನಿಗೆ 144 ವರ್ಷ ವಯಸ್ಸಾಗಿತ್ತು ಮತ್ತು...
ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಾಜಸ್ತಾನ ಮೂಲದ ಗಣೇಶ್(29) ಹಾಗೂ ರೋಹಿತ್ (28) ಎಂದು ಗುರುತಿಸಲಾಗಿದೆ. ಹಾಸನ: ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ...
ಎರಡು ವರ್ಷಗಳ ಹಿಂದೆ ಮದುವೆಯಾಗಿ ಪತಿಯ ಮನೆಗೆ ಹೋದ ಯುವತಿ ಪತಿ ಆಡಿದ ಕಟುಮಾತುಗಳಿಂದ ನೊಂದು ಇಂದು ಅದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ಎರಡು ವರ್ಷಗಳ ಹಿಂದೆ ಮದುವೆಯಾಗಿ...
“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41 ವ.) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು, ಜ.30: “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್...