ಬಂಟ್ವಾಳ: ಗುರುವಾರ ನುಸುಕಿನ ಜಾವ ಮನೆಯಿಂದ ಬಾಡಿಗೆಯ ನೆಪದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಪಲ್ಗುಣಿ ನದಿಯಲ್ಲಿ ಅಡ್ಡಿರು ಅಳಕೆ ಎಂಬಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ.ಅದ್ದೂರು ಪರಿಸರದ ಕೆಳಗಿನಕೆರೆ ಎಂಬಲ್ಲಿ ಗಿರೀಶ್ ಅವರ ಮೃತದೇಹ...
ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನ ಸುಭಾಷ್ ನಗರದಲ್ಲಿ ಬರೆಯಲು ಇಟ್ಟುಕೊಂಡಿದ್ದ ಪೆನ್ನಿಂದ ಬಾಲಕಿಯ ಸಾವು ಸಂಭವಿಸಿದ ದುರ್ಘಟನೆ ನಡೆದಿದೆ. 5 ವರ್ಷದ ಬಾಲಕಿ ತಲೆಗೆ ಪೆನ್ ಚುಚ್ಚಿದ ಪರಿಣಾಮ ಸಾವನಪ್ಪಿದ್ದಾಳೆ. ರಿಯಾನ್ಶಿಕಾ ಪೆನ್ನು ಚುಚ್ಚಿ...
ಹೃದಯಘಾತದಿಂದಾಗಿ ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ನಿಧನ ಹೊಂದಿದರು. ಕುಂಬಳೆ ಶ್ರೀಧರ್ ರಾವ್ ಅವರು ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ...
ಪುತ್ತೂರು : ಇಲ್ಲಿನ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 4ರಂದು ನಡೆದಿದೆ. ಕೊಪ್ಪಳ ನಿವಾಸಿ ಇಬ್ರಾಹಿಮ್ ಎಂಬವರ ಮಗ ಸಿದ್ದೀಕ್ ಅನ್ಸಾರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ...
ಮೂಲ್ಕಿ: ಇಲ್ಲಿಗೆ ಸಮೀಪದ ಕೆ.ಎಸ್.ರಾವ್ ನಗರ ಲಿಂಗಪ್ಪಯ್ಯ ಕಾಡು, ನಾಗಬನದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಿಯ ನಿವಾಸಿ ಮಾರುತಿ ಬಾಬು ಡೊಂಬರ (22) ಮೃತ ಯುವಕ ಎಂದು ಗುರುತಿಸಲಾಗಿದೆ. ಪಣಂಬೂರು ಹಾರ್ಬ್ರನಲ್ಲಿ...
ಬೆಳ್ತಂಗಡಿ : ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಪುದುವೆಟ್ಟು ಗ್ರಾಮದ ಬೊಲ್ಮನಾರು ನಿವಾಸಿ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಜೂ....
ಬೆಂಗಳೂರು, (ಜುಲೈ 03) : ಮನೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಬೆಂಗಳೂರಿನ ನೈಸ್ ರಸ್ತೆ ಅಂಜನಾಪುರದ ತುಳಸಿಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಅಂಜನಾ(20) ಮತ್ತು ಶ್ರೀಕಾಂತ್(25) ಎಂದು ಗುರುತಿಸಲಾಗಿದೆ. ಶ್ರೀಕಾಂತ್ಗೆ ಈಗಾಗಲೇ...
ಕಾಞಂಗಾಡ್ ಜಿಲ್ಲೆಯ ಉತ್ತರ ಕೊಟ್ಟಚೇರಿಯಲ್ಲಿ ಕೊಳೆತ ಸ್ಥಿತಿಯಲ್ಲಿ 42 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಕಾಞಂಗಾಡ್ ನಿವಾಸಿ ಫಾತಿಮತ್ ಸುಹರಾ (42) ಮೃತಪಟ್ಟ ಮಹಿಳೆ. ಈಕೆಯನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಒಂದು...
ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ‘ಸತ್ಸಂಗ’ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ಗುರು ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕಾರ್...
ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್ (26 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ...