ಇತಿಹಾಸ ಪ್ರಸಿದ್ಧ ಕಿಲ್ಲೆ ಮೈದಾನದ ದೇವತಾ ಸಮಿತಿ ಗಣೇಶೋತ್ಸವ ಅಧ್ಯಕ್ಷರಾದ ಹಿರಿಯ ಕಾಂಗ್ರೇಸ್ ಮುಖಂಡರಾದ ಎನ್ ಸುಧಾಕರ್ ಶೆಟ್ಟಿ ಸೆ.10ರಂದು ನಿಧನರಾದರು. ಸುಧಾಕರ್ ಶೆಟ್ಟಿಯವರು 2016ರಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ...
ಬೆಳ್ತಂಗಡಿ ಅಗಸ್ಟ್ 21 : ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ...
ತಾಯಿ ಹಾಲು ಕುಡಿದು ಮಲಗಿದ್ದ ಮೂರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ದುರ್ದೈವಿ ಮಗುವಾಗಿದೆ. ಭಾನುವಾರ ರಾತ್ರಿ...
ಮಂಗಳೂರು: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಪದವಿವರೆಗಿನ ಶಿಕ್ಷಣ ಪೂರೈಸಿ,...
ಪುತ್ತೂರು : ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರ ಮಾತೃಶ್ರೀ ಸುನೀತಿ(92.ವ)ಅವರು ಅಲ್ಪ ಕಾಲದ ಅಸೌಖ್ಯದಿಂದ ಜು 8 ರಂದು ಬೆಳಿಗ್ಗೆ ನಿಧನರಾದರು. ಅವರು ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ....
ಪುತ್ತೂರು :ಜು 7 : ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯ ವಯಸ್ಕ ಮಹಿಳೆಯೊಬ್ಬರು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು 6 ರಂದು ರಾತ್ರಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ಇತಿಹಾಸ ಪ್ರಸಿದ್ದ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆರ್ಚಕರಾಗಿದ್ದ ದಿ.ಮಹಾಬಲ ಐತಾಳರವರ ಧರ್ಮ ಪತ್ನಿ ಶ್ರೀಮತಿ ಸೀತಮ್ಮ.ಎಂ.ಐತಾಳ (81) ವಯೋ ಸಹಜ ಖಾಯಿಲೆಯಿಂದ ಜೂ 28 (ಇಂದು ) ನಿಧನರಾದರು. ಮೃತರು ಇಬ್ಬರು ಪುತ್ರರು,...
ಪುತ್ತೂರು : ಚಿಕ್ಕಪುತ್ತೂರಿನ ರೈಲ್ವೇ ಸ್ಟೇಷನ್ ಬಳಿಯ ನಿವಾಸಿ ಎಲ್ ಟಿ ಮಹಮ್ಮದ್ ಯಾನೆ ಬಾವು (50) ಇಂದು ಬೆಳಿಗ್ಗೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೌದಿ ಅರೇಬಿಯಾದ...
ಮಂಗಳೂರು : ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ...
ಸುಬ್ರಹ್ಮಣ್ಯ, ಮೇ 8 : ಬಾಲಕಿಯರೀರ್ವರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಬಳ್ಪ ಸಮೀಪದ ಕೇನ್ಯ ಕಣಕಲ್ಲು ಎಂಬಲ್ಲಿ ನಡೆದಿದೆ. ಆವಂತಿಕ (16), ಅಂಕಿತ (11) ಮೃತಪಟ್ಟ ವಿದ್ಯಾರ್ಥಿನಿಯರು. ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರು,...