ಕಾಞಂಗಾಡ್ ಜಿಲ್ಲೆಯ ಉತ್ತರ ಕೊಟ್ಟಚೇರಿಯಲ್ಲಿ ಕೊಳೆತ ಸ್ಥಿತಿಯಲ್ಲಿ 42 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಕಾಞಂಗಾಡ್ ನಿವಾಸಿ ಫಾತಿಮತ್ ಸುಹರಾ (42) ಮೃತಪಟ್ಟ ಮಹಿಳೆ. ಈಕೆಯನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಒಂದು...
ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ‘ಸತ್ಸಂಗ’ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ಗುರು ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕಾರ್...
ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್ (26 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ...
ಕೊಣಾಜೆ, ಜು.2: ಹರೇಕಳ ಸಮೀಪದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಮಲಾರ್ ಅಕ್ಷರ ನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27)...
ಮುಂಬೈ: ಇಲ್ಲಿನ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ...
ಕೋಟ, ಜೂ. 30: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ....
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ(46) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ...
ಕಾರ್ಕಳ : ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣವಾಗಿ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂಬವರೇ ಮೃತಪಟ್ಟ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಬೀದಿ ದೀಪದ ಕಂಬಗಳಿಗೆ ಢಿಕ್ಕಿಯಾಗಿ ಉಜಿರೆಯ ಉದ್ಯಮಿಯೊಬ್ಬರು ಗಂಭೀರ ವಾಗಿ ಗಾಯಗೊಂಡ ಹಾಗು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್(22 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಷ ಪದಾರ್ಥ...