ಪ್ರೇಮ ವೈಫಲ್ಯದಿಂದ ಮನನೊಂದು ಮಂಗಳೂರಿನ ಯುವಕನೊಬ್ಬ ಒಮಾನ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಸೋಮೇಶ್ವರ ನಿವಾಸಿ, ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಮಂಗಳೂರು:...
ಅಮೆರಿಕದ ಟೆಕ್ಸಾಸ್ನ ಆಸ್ಟಿನ್ನಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಭೀಕರ ಗುಂಡಿನ ದಾಳಿಗೆ (Mass Shooting) ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಇರಾನ್ ಮೇಲಿನ ಅಮೆರಿಕದ ದಾಳಿಗೆ ಪ್ರತಿಕಾರವಾಗಿ ಈ...
ಅಮೆರಿಕ ಹಾಗೂ ಇಸ್ರೇಲ್ ನಡೆಸಿದ್ದ ಜಂಟಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಇರಾನ್ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ....
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಮಾಡೂರು ಗ್ರಾಮದ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಡೆದಿದೆ. ಪಡವನ್ನೂರು ಗ್ರಾಮದ ಕನ್ನಡ್ಕ ಮರದಮೂಲೆ ನಿವಾಸಿ, ದಿ. ಬಾಳಪ್ಪ ಪೂಜಾರಿ...
ಚಾರಣ (ಟ್ರೆಕ್ಕಿಂಗ್) ಮುಗಿಸಿ ನದಿಗೆ ಇಳಿದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಹೊಸಂಗಡಿ ಬಳಿಯ ಭಾಗಿಮನೆ ಎಂಬಲ್ಲಿ ಭಾನುವಾರ (ಮಾ.1) ನಡೆದಿದೆ. ಮೃತರನ್ನು ಕುಂದಾಪುರದ ಮೆಡಿಕಲ್ ಶಾಪ್ವೊಂದರ ಮಾಲಕಿ...
ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯದ ಮಾತಿಗೆ ವಿಚಲಿತರಾದ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪೀಣ್ಯ ದಾಸರಹಳ್ಳಿಯ ಎಂಇಐ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿದ್ಯಾಜ್ಯೋತಿ (29) ಎಂದು ಗುರುತಿಸಲಾಗಿದೆ. ಬೆಂಗಳೂರು (ಪೀಣ್ಯ ದಾಸರಹಳ್ಳಿ): ಜ್ಯೋತಿಷಿಯೊಬ್ಬರು...
ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಓರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯಲ್ಲಿ ಮಾರ್ಚ್ 1ರಂದು ನಡೆದಿದೆ. ಕುಂದಾಪುರದ ಕಂಡೂರು ಪೊಲೀಸ್ ಠಾಣೆಯ ಪಿಎಸ್ಐ ನಾಸಿರ್ ಹುಸೇನ್ (58) ಮೃತಪಟ್ಟ ದುರ್ದೈವಿ....
ಚಿಕ್ಕೋಡಿ (Chikkodi) ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು (2nd puc Student) ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಬೆಳಗಾವಿ, ಫೆ.28 : ಜಿಲ್ಲೆಯ ಚಿಕ್ಕೋಡಿ (Chikkodi)...
ಬಿಎಸ್ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಆಗಿದ್ದ ಬೋನು ಕೋಮಲಿ (21) ಎಂಬುವವರು ಹೈದರಾಬಾದ್ನ ತಮ್ಮ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಸೋಮವಾರ (ಫೆ.23) ನಡೆದಿದೆ. ಸಾವಿಗೂ ಮುನ್ನ ಆಕೆ ಕುವೈತ್ನಲ್ಲಿರುವ...
ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರ 11 ವರ್ಷದ ಅಪ್ರಾಪ್ತ ಮಗನಿಂದ ಬಲವಂತವಾಗಿ ದೇಶದ್ರೋಹದ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಹೇಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ....