ಅನಾರೋಗ್ಯ ಪೀಡಿತ ರೋಗಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯಿಂದ ದೆಹಲಿಗೆ ಕರೆದೊಯ್ಯುತ್ತಿದ್ದ ‘ಏರ್ ಆಂಬ್ಯುಲೆನ್ಸ್’ (Air Ambulance) ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ಪತನಗೊಂಡಿದೆ. ಈ ಭೀಕರ ದುರಂತದಲ್ಲಿ ವಿಮಾನದಲ್ಲಿದ್ದ ಪೈಲಟ್ಗಳು, ರೋಗಿ ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ...
ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಚಿಕ್ಕ ವಯಸ್ಸಿನವರಲ್ಲೇ ಹೃದಯಾಘಾತ (Heart Attack) ಕಾಣಿಸಿಕೊಳ್ಳುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಇದೀಗ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಕೇವಲ 15 ವರ್ಷದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ...
ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಚಿಕ್ಕ ವಯಸ್ಸಿನವರಲ್ಲೇ ಹೃದಯಾಘಾತ (Heart Attack) ಕಾಣಿಸಿಕೊಳ್ಳುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಇದೀಗ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಕೇವಲ 15 ವರ್ಷದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ...
ಬೆಂಗಳೂರಿನಿಂದ ಬಂದು ಇಲ್ಲಿನ ಗುರುಕುಲದಲ್ಲಿ ಓದುತ್ತಿದ್ದ ಬಾಲಕಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೂರುಕಜೆ ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರಿನ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ವಿಟ್ಲ: ಬೆಂಗಳೂರಿನಿಂದ...
ಮದುವೆ ಮನೆ ಎಂದರೆ ಅಲ್ಲಿ ಹಾಸ್ಯ, ಹಾಡು, ಸಂಭ್ರಮ, ಸಡಗರ ಮನೆಮಾಡಿರುತ್ತದೆ. ಮೆಹಂದಿಯ ಸುಗಂಧ ಹಾಗೂ ಮಂಗಳ ವಾದ್ಯಗಳ ನಿನಾದದ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಕನಸುಗಳಿರುತ್ತವೆ. ಆದರೆ, ಹಸೆಮಣೆ ಏರಬೇಕಿದ್ದ ಇಬ್ಬರು ಸಹೋದರಿಯರು ಮದುವೆಯ...
ಚಿನ್ನ ಕಳವು ಮಾಡಿದ ಸುಳ್ಳು ಆರೋಪ, ಊರವರ ಮುಂದೆ ಸಾರ್ವಜನಿಕ ಅವಮಾನ ಹಾಗೂ ಪೊಲೀಸ್ ಠಾಣೆಯಲ್ಲಿ ಅನುಭವಿಸಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಕಾಸರಗೋಡಿನ ನಾಲತ್ತಡ್ಕದಲ್ಲಿ ನಡೆದಿದೆ....
ಪುತ್ತೂರು ಸಮೀಪದ ಕಬಕ ಹಾರಾಡಿ ರೈಲ್ವೇ ಸೇತುವೆ ಬಳಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಗೌಂಡತ್ತಿಗೆ ನಿವಾಸಿ, ಸುಮತಿ ಎಂಬವರ ಪುತ್ರ ಪವನ್...
ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಸಮೀಪದ ಹಾರಾಡಿ ಸೇತುವೆ ಬಳಿ ಫೆಬ್ರವರಿ 20ರ ರಾತ್ರಿ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದ್ದ ಯುವಕನ ಗುರುತು ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಮೃತರನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ...
ಪತಿ ಆತ್ಮಹತ್ಯೆ ಮಾಡಿಕೊಂಡ ಆಘಾತದಿಂದ ಇನ್ನೂ ಹೊರಬರದ ಪತ್ನಿಗೆ, ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಪರಿಣಾಮ, ಮನನೊಂದ ಮಹಿಳೆ ನೇಣಿಗೆ ಶರಣಾದ ಆಘಾತಕಾರಿ ಘಟನೆ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ...
ಉದ್ಯೋಗಕ್ಕಾಗಿ ಐರ್ಲೆಂಡ್ ದೇಶಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ಡಬ್ಲಿನ್ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಡಬ ಕುಟ್ರುಪಾಡಿ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ (31) ಮೃತಪಟ್ಟ ದುರ್ದೈವಿ. ಕಡಬ/ಡಬ್ಲಿನ್: ಉದ್ಯೋಗಕ್ಕಾಗಿ...