ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ (Overdose) ಯುವಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತನನ್ನು ಬಾಗ್ಪತ್ ಜಿಲ್ಲೆಯ ಫತೇಪುರ್ ಪುತಿ...
ಕೌಟುಂಬಿಕ ಕಲಹದಿಂದ ಮನನೊಂದ 5 ತಿಂಗಳ ಗರ್ಭಿಣಿಯೊಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ ನಿವಾಸಿ ನಯನ (19) ಮೃತಪಟ್ಟ ದುರ್ದೈವಿ....
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆ ಹಾಲು ಸೇವನೆಯಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆ ಹಾಲು ಸೇವನೆಯಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ...
ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತರಾಗಿದ್ದ ಚಿದಾನಂದ ಗೌಡ (56) ಅವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಮಾರ್ಚ್ 8ರಂದು...
1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪ್ರಾಣದ ಹಂಗುತೊರೆದು ಹೋರಾಡಿದ್ದ, ‘ವೀರ ಚಕ್ರ’ ಪುರಸ್ಕೃತ ಲ್ಯಾನ್ಸ್ ಹವಾಲ್ದಾರ್ ಕೆ.ಜಿ. ಜಾರ್ಜ್ (95) ಅವರು ಭಾನುವಾರ ನಿಧನರಾದರು. ಅವರು ಕೇರಳದ ಕೊಟ್ಟಾಯಂನಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ನವದೆಹಲಿ:...
ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತೆ ಮತ್ತು ಸೊಸೆ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಸೊಸೆಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಬೆಂಗಳೂರು:...
ಹೋಳಿ ಹಬ್ಬದ ಸಂಭ್ರಮಕ್ಕಾಗಿ ಮನೆಗೆ ಮರಳುತ್ತಿದ್ದವರ ವ್ಯಾನ್ಗೆ ಡಬಲ್-ಡೆಕ್ಕರ್ ಬಸ್ ರಭಸದಿಂದ ಹಿಂದಿನಿಂದ ಢಿಕ್ಕಿ ಹೊಡೆದು ಸಂಭವಿಸಿದ ಭಯಾನಕ ಅಪಘಾತದಲ್ಲಿ ಎರಡು ದಂಪತಿಗಳ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಏಳು ಮಂದಿ ಗಾಯಗೊಂಡಿದ್ದಾರೆ. ಆಗ್ರಾ:...
ಪುತ್ತೂರು ತಾಲೂಕಿನ ಕೆಯ್ಯೂರು ಸಮೀಪ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಕುಂಬ್ರ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಕುಂಬ್ರ ನಿವಾಸಿ ಭುವನ್ ಎಂದು ಗುರುತಿಸಲಾಗಿದೆ. ಪುತ್ತೂರು: ತಾಲೂಕಿನ ಕೆಯ್ಯೂರು ಸಮೀಪ ಸಂಭವಿಸಿದ...
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಮತ್ತು ಇರಾನ್ ನಡುವಿನ ಉಲ್ಬಣಗೊಂಡ ಘರ್ಷಣೆಯಲ್ಲಿ ಭಾರತೀಯರ ಮೇಲೆ ಪರಿಣಾಮ ಬೀರುತ್ತಿದೆ. ಒಮನ್ ಕರಾವಳಿಯ ಸಮುದ್ರದಲ್ಲಿ ಇರಾನ್ ಸಂಬಂಧಿತ ದಾಳಿಗಳಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದಲ್ಲದೆ ಸುಮಾರು...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಎಂ. ಸತೀಶ್ ಪ್ರಭು (60 ವ) ಅವರು ಮಂಗಳವಾರ (ಮಾರ್ಚ್ 3, 2026) ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶ್ ಪ್ರಭು ಅವರು...