ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ತಡರಾತ್ರಿ ಬೆಳಕಿಗೆ ಬಂದಿದೆ. ಹೆಬ್ರಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ...
ವೃತ್ತಿ ರಂಗಭೂಮಿ, ಚಲನಚಿತ್ರ, ರಿಯಾಲಿಟಿ ಶೋ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿದ್ದ ʻಕಲಿಯುಗದ ಕುಡುಕʼ ಎಂದೇ ಪ್ರಖ್ಯಾತರಾಗಿದ್ದ ನಟ ರಾಜು ತಾಳಿಕೋಟೆ ನಿನ್ನೆ (ಅ.13) ನಾಲ್ಕು ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೃತ್ತಿ...
ಮಾರಣಾಂತಿಕ ಹೆಜ್ಜೇನು ದಾಳಿಗೆ ತುತ್ತಾಗಿದ್ದ 2ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದ್ದು, ರಕ್ಷಣೆಗೆ ಧಾವಿಸಿದ್ದ ಸ್ಥಳೀಯರೊಬ್ಬರು ಚೇತರಿಸಿಕೊಂಡಿದ್ದಾರೆ....
ಟೆನ್ನೀಸೀ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅಮೆರಿಕ ಸೇನೆಯ ಸ್ಫೋಟಕ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ (ಅ.10) ಸಂಭವಿಸಿದ ಭಯಂಕರ ಸ್ಫೋಟದಲ್ಲಿ 19 ಮಂದಿ ನಾಪತ್ತೆಯಾಗಿದ್ದು, ಎಲ್ಲರೂ ಮೃತರಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಾಷಿಂಗ್ಟನ್: ಟೆನ್ನೀಸೀ ರಾಜ್ಯದ ಗ್ರಾಮೀಣ...
ಪ್ರೀತಿಸಿದ ಯುವತಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರಿಂದಲೇ ಬ್ಲಾಕ್ ಮೇಲ್ ಬೆದರಿಕೆಗೆ ಒಳಗಾದ ಯುವಕನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಬೆಳ್ಳಣ್ ಸೂರಜ್ ಲಾಡ್ಜ್ನಲ್ಲಿ ಗುರುವಾರ ಸಂಜೆ...
ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದ ಹರ್ ಮಂದಿರ್ ವಸತಿಯುತ ಆಶ್ರಮ ಶಾಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ವರ್ಷದ ಬಾಲಕ ಪುಷ್ಪಕ್ ಕೆ.ಎ. ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಮಡಿಕೇರಿ,...
ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯ ಓಯೋ ಚಾಂಪಿಯನ್ ಕಂಫರ್ಟ್ ಲಾಡ್ಜ್ನಲ್ಲಿ ಗೃಹಿಣಿಯೊಬ್ಬರು ತನ್ನ ಪ್ರಿಯಕರನ ಜೊತೆಗಿನ ಭಾವನಾತ್ಮಕ ಘರ್ಷಣೆಯ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು, ಅ.5: ಮಾಗಡಿ ರಸ್ತೆ ಠಾಣಾ...
ಖ್ಯಾತ ಪತ್ರಕರ್ತ, ಲೇಖಕ ಮತ್ತು ವಾಗ್ಮಿ, ಪದ್ಮಭೂಷಣ ಟಿಜೆಎಸ್ ಜಾರ್ಜ್ (97 ವ) ಅವರು ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿಕೆ...
ರಾಜಸ್ಥಾನದ ಕೋಟಾದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಖ್ಯಾತ ಬಾಲನಟ ವೀರ್ ಶರ್ಮಾ (8) ಮತ್ತು ಅವರ ಸಹೋದರ ಶೋರಿಯಾ ಶರ್ಮಾ (16) ದಾರುಣವಾಗಿ ಮೃತಪಟ್ಟಿದ್ದಾರೆ. ವೀರ್ ಶರ್ಮಾ ಸೋನಿ ಸಬ್...
ಹರಿಯಾಣದ ಗುರುಗ್ರಾಮ್ನ ರಾಷ್ಟ್ರೀಯ ಹೆದ್ದಾರಿ-48ರ ರಾಜೀವ್ ಚೌಕ್ ಸಮೀಪದ ನಿರ್ಗಮನ 9ರಲ್ಲಿ ಸೆಪ್ಟೆಂಬರ್ 27, ಶನಿವಾರ ಬೆಳಗಿನ ಜಾವ 4:30ರ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಹೀಂದ್ರಾ ಥಾರ್ ವಾಹನವು ವೇಗವಾಗಿ ಚಲಿಸುತ್ತಿದ್ದಾಗ ನಿಯಂತ್ರಣ...