ಭಾನುವಾರ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಮೃತರಾದ ಅಧಿಕಾರಿಯನ್ನು ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52) ಎಂದು...
ನರಿಮೊಗರು ಸಾಂದೀಪನಿ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89 ವ) ಅವರು ಇಂದು (ಸೆ.16) ಬೆಳಗ್ಗೆ ನಿಧನರಾದರು. ಪುತ್ತೂರು: ನರಿಮೊಗರು ಸಾಂದೀಪನಿ ಶಿಕ್ಷಣ...
ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪುತ್ತೂರು: ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ...
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇಔಟ್ನಲ್ಲಿ ವಾಸವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕಾ (19) ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇಔಟ್ನಲ್ಲಿ ವಾಸವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕಾ...
ಪ್ರಸಿದ್ಧ ವಾಗ್ಮಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ ಸುಬ್ರಾಯ ಶೇಟ್ (82) ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬ್ರಾಹ್ಮಣ ಸ್ಮಶಾನದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು....
ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಕಿಕಡು ಕಡಲತೀರದಲ್ಲಿ ರವಿವಾರ ಮಧ್ಯಾಹ್ನ ಬೆಂಗಳೂರಿನ ವಿದ್ಯಾರ್ಥಿಗಳ ತಂಡವೊಂದು ಸಮುದ್ರದಲ್ಲಿ ಈಜಲು ತೆರಳಿದಾಗ ದುರಂತ ಸಂಭವಿಸಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ...
ಪುತ್ತೂರಿನ ಹೆಸರಾಂತ ಜೀಪು ಮ್ಯಾಕೇನಿಕ್ ತೆಂಕಿಲ ಕೊಡಂಗೆಯ ಜಯರಾಮ ನ್ಯಾಕ್ (72) ಅವರು ಸೆಪ್ಟೆಂಬರ್ 5 ರಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಪುತ್ತೂರು: ಪುತ್ತೂರಿನ ಹೆಸರಾಂತ ಜೀಪು ಮ್ಯಾಕೇನಿಕ್ ತೆಂಕಿಲ ಕೊಡಂಗೆಯ ಜಯರಾಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಕಡಪಾಲ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಭಯಾನಕ ಅಪಘಾತ ಸಂಭವಿಸಿದ್ದು, ಒಬ್ಬ ಮಹಿಳೆ ಸಾವನ್ನಪ್ಪಿದ್ದಾಳೆ, ಮೃತರನ್ನು ನೆಲ್ಲಿ ಹುದ್ದೇರಿ ನಾಪೋಕ್ಲುವಿನ ಶೋಭಾ ಎಂದು ಗುರುತಿಸಲಾಗಿದೆ. ದಕ್ಷಿಣ...
ಪತಿಯ ಬಂಧನದ ಭೀತಿಯಿಂದ ಮನನೊಂದ 23 ವರ್ಷದ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿಗೆ ನೇಣುಹಾಕಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬ್ರಹ್ಮಾವರ ತಾಲೂಕಿನ ಹೆರಂಜೆ ಆರೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ....
ಬೆಳ್ತಂಗಡಿ ತಾಲೂಕಿನ ರೇಖ್ಯಾ ಗ್ರಾಮದ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಸ್ಟ್ 28ರ ಮುಂಜಾನೆ ಸಂಭವಿಸಿದ ದುರಂತದಲ್ಲಿ ಲಾರಿ ಚಾಲಕರೊಬ್ಬರು ಕಾಂಕ್ರೀಟ್ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಬೆಂಗಳೂರು-ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60)ಮೃತಪಟ್ಟವರು....