ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಯುವಕ ಹೇಮಂತ್ (21) ಅವರ ಮೃತದೇಹ, ಮೂರು ದಿನಗಳ ವ್ಯಾಪಕ ಶೋಧದ ಬಳಿಕ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ವಿಟ್ಲ: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು...
ಬಂಗಾರಡ್ಕ ನಿವಾಸಿ, ದಿ. ರಾಮಕೃಷ್ಣ ಭಟ್ ಅವರ ಧರ್ಮಪತ್ನಿ ಸರಸ್ವತಿ ಅಮ್ಮ (87) ಅವರು ಜುಲೈ 22ರಂದು ಹೃದಯಾಘಾತದಿಂದ ನಿಧನರಾದರು. ಪುತ್ತೂರು: ಬಂಗಾರಡ್ಕ ನಿವಾಸಿ ದಿ. ರಾಮಕೃಷ್ಣ ಭಟ್ ಅವರ ಧರ್ಮಪತ್ನಿ ಸರಸ್ವತಿ ಅಮ್ಮ (87)...
ಆರ್ಥಿಕ ಹಾಗೂ ವೈಯಕ್ತಿಕ ಸಮಸ್ಯೆಯಿಂದ ಮನನೊಂದಿದ್ದ ಯುವಕನೊಬ್ಬ, ತಾನು ಕೆಲಸ ಮಾಡುತ್ತಿದ್ದ ವೆಲ್ಡಿಂಗ್ ವರ್ಕ್ಶಾಪ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಕಬಕದಲ್ಲಿ ಜು. 28ರಂದು ನಡೆದಿದೆ. ಕಬಕ ನಿವಾಸಿ ವಿಶ್ವಾಸ್ ವಿ. ಮೃತರು....
ಪಾರಂಪಾರಿಕ ಆಯುರ್ವೇದ ವೈದ್ಯರಾದ ಕೆ. ಶೀನಪ್ಪ ಶೆಟ್ಟಿ (96) ಜುಲೈ 23, 2025ರಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಉಪ್ಪಿನಂಗಡಿಯ ವಿಜಯ ವೈದ್ಯ ಶಾಲೆಯ ಮಾಲಕರಾಗಿದ್ದರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಸೇವೆ...
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ರವಿವಾರ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಕಂಡುಬಂದಿದೆ. ಮೃತ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿಯೆಂದು ಪೊಲೀಸರು ಗುರುತಿಸಿದ್ದಾರೆ. ಬೆಳ್ತಂಗಡಿ, ಜು.23: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ರವಿವಾರ ಕೊಳೆತ...
ಮಂಗಳೂರಿನಲ್ಲಿ ಹೋಟೆಲ್ ಉದ್ಯಮ ಸೇರಿದಂತೆ ವಿವಿಧ ವ್ಯವಹಾರಗಳಲ್ಲಿ ತೊಡಗಿದ್ದ ಯುವ ಉದ್ಯಮಿ, ಬಿಜೆಪಿ ಮುಖಂಡ, ಶಾಸಕ ಭರತ್ ಶೆಟ್ಟಿ ಆಪ್ತ ನಿತಿನ್ ಕೆ. ಸುವರ್ಣ ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು, ಜುಲೈ 23, 2025:...
ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ನವವಿವಾಹಿತ ಯುವಕ ಮೃತಪಟ್ಟು, ಅವರ ಸಹೋದರಿ ಮತ್ತು ಮಗು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ...
ಯಕ್ಷಗಾನದ ಸ್ತ್ರೀವೇಷಕ್ಕೆ ಹೊಸ ಭಾಷ್ಯ ಬರೆದ, ತೆಂಕು ಮತ್ತು ಬಡಗು ತಿಟ್ಟುಗಳೆರಡರಲ್ಲೂ ಸವ್ಯಸಾಚಿಯಾಗಿದ್ದ ಹಿರಿಯ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಇಲ್ಲಿನ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಉಪ್ಪಿನಂಗಡಿ,...
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 17ರಂದು ನಿಧನರಾದರು. ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ...
ತಮಿಳುನಾಡಿನ ಚೆನ್ನೈನಲ್ಲಿ ನಡೆದ ಮನಕಲಕುವ ಘಟನೆಯೊಂದರಲ್ಲಿ, ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ 8 ತಿಂಗಳ ಹೆಣ್ಣು ಮಗುವಿಗೆ ಪೋಷಕರು ವಿಕ್ಸ್ ಮತ್ತು ಕರ್ಪೂರ ಹಚ್ಚಿದ ಬಳಿಕ, ಮಗು ಉಸಿರುಗಟ್ಟಿ ಸಾವನ್ನಪ್ಪಿದೆ. ಈ ದುರಂತ ಘಟನೆಯು ಚಿಕ್ಕ...