ಯಕ್ಷಗಾನದ ಸ್ತ್ರೀವೇಷಕ್ಕೆ ಹೊಸ ಭಾಷ್ಯ ಬರೆದ, ತೆಂಕು ಮತ್ತು ಬಡಗು ತಿಟ್ಟುಗಳೆರಡರಲ್ಲೂ ಸವ್ಯಸಾಚಿಯಾಗಿದ್ದ ಹಿರಿಯ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಇಲ್ಲಿನ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಉಪ್ಪಿನಂಗಡಿ,...
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 17ರಂದು ನಿಧನರಾದರು. ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ...
ತಮಿಳುನಾಡಿನ ಚೆನ್ನೈನಲ್ಲಿ ನಡೆದ ಮನಕಲಕುವ ಘಟನೆಯೊಂದರಲ್ಲಿ, ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ 8 ತಿಂಗಳ ಹೆಣ್ಣು ಮಗುವಿಗೆ ಪೋಷಕರು ವಿಕ್ಸ್ ಮತ್ತು ಕರ್ಪೂರ ಹಚ್ಚಿದ ಬಳಿಕ, ಮಗು ಉಸಿರುಗಟ್ಟಿ ಸಾವನ್ನಪ್ಪಿದೆ. ಈ ದುರಂತ ಘಟನೆಯು ಚಿಕ್ಕ...
ಕೊಲ್ಲಂ ಮೂಲದ 33 ವರ್ಷದ ವಿಪಂಜಿಕಾ ಮಣಿ ಎಂಬ ಮಹಿಳೆ ಶಾರ್ಜಾದ ಅಲ್ ನಹ್ದಾದ ತಮ್ಮ ಅಪಾರ್ಟ್ಮೆಂಟ್ನಲ್ಲಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 8ರಂದು ನಡೆದಿದೆ. ಕೇರಳ, ಜುಲೈ...
ಖಾಸಗಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ರ್ಯಾನ್ಸ್ ಕ್ಯಾಥಲ್ ಡಿ’ಸೋಜಾ ಎಂಬ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಜುಲೈ 15ರಂದು ಮಂಗಳವಾರ ಬೆಳಿಗ್ಗೆ ತನ್ನ ಮನೆಯಲ್ಲಿ ರ್ಯಾನ್ಸ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಉಡುಪಿ: ಖಾಸಗಿ ಶಾಲೆಯ 6ನೇ...
ಮಾಣಿ ಕಾಪಿಕಾಡು ನಿವಾಸಿ, ತುಳು ರಂಗಭೂಮಿಯ ಪ್ರಸಿದ್ಧ ಕಲಾವಿದ ಮೌನೇಶ ಆಚಾರ್ಯ (44) ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಚಿನ್ನದದ ಕೆಲಸಗಾರರಾಗಿದ್ದ ಮೌನೇಶ ಆಚಾರ್ಯ, ಮನೆಯ ಬಳಿಯೇ ಒಂದು ಚಿಕ್ಕ ದಿನಸಿ ಅಂಗಡಿಯನ್ನೂ...
ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ (114) ಅವರು ಜಲಂಧರ್ನಲ್ಲಿ ತಮ್ಮ ಮನೆ ಬಳಿ ವಾಕಿಂಗ್ ಮಾಡುವಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಚಂಡೀಗಢ: ವಿಶ್ವದ ಅತ್ಯಂತ ಹಿರಿಯ...
ಬೆಳ್ತಂಗಡಿಯ ತಾಲೂಕು ಕಚೇರಿಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದ ಘಟನೆ ನಡೆದಿದೆ. ಮೃತ ಸತೀಶ್ (46 ವ) ಅವರು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳ್ತಂಗಡಿ, ಜುಲೈ 15:...
ಬನ್ನೂರು ನಿವಾಸಿ, ಉದ್ಯಮಿ ಸೀತಾರಾಮ ರೈ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು: ಬನ್ನೂರು ನಿವಾಸಿ, ಉದ್ಯಮಿ ಸೀತಾರಾಮ ರೈ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ (75) ಅವರು ತಪಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ...