ರೀಲ್ಸ್ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಿಂದ ಯುವತಿಯೊಬ್ಬಳು ಜಾರಿಬಿದ್ದು ಮೃ*ತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆಂಧ್ರದ ಬೋಯಲ ನಂದಿನಿ (21 ವ) ಮೃತ ಯುವತಿ. ಬೆಂಗಳೂರು: ರೀಲ್ಸ್...
ಆಲಂತಾಯ ಗ್ರಾಮದ ಪಾಲೇರಿ ನಿವಾಸಿ, ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷ ಹಾಗೂ ಪ್ರಗತಿಪರ ಕೃಷಿಕ ಜಿನೇಂದ್ರಕುಮಾರ್ ಜೈನ್ (65) (ಚಿನ್ನೆರ್) ಅವರು ಜೂನ್ 24ರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾದರು. ನೆಲ್ಯಾಡಿ: ಆಲಂತಾಯ ಗ್ರಾಮದ...
ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಅನಾಥ ಶವಸಂಸ್ಕಾರ ನಡೆಸಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ: ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಅನಾಥ ಶವಸಂಸ್ಕಾರ ನಡೆಸಿದ್ದ ಸಮಾಜ ಸೇವಕ...
ಪುತ್ತೂರು ಬಿಜೆಪಿ ಮತ್ತು ನಗರಸಭೆಗೆ ಮತ್ತೊಂದು ಆಘಾತವಾಗಿ, ನಗರಸಭಾ ಸದಸ್ಯ ಶೀನಪ್ಪ ನಾಯ್ಕ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ಸದಸ್ಯ ರಮೇಶ್ ರೈ ಅವರ ಮರಣದ ನಂತರ ಈ ದುರಂತ ಸಂಭವಿಸಿದೆ. ಪುತ್ತೂರು: ಪುತ್ತೂರು ಬಿಜೆಪಿ...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿಯೊಬ್ಬಳು ಆಯತಪ್ಪಿ ಕುದಿಯುವ ಸಾಂಬಾರ್ ಪಾತ್ರೆಗೆ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಶಿಗ್ಗಾಂವಿ: ಹಾವೇರಿ...
ಮೂರು ದಿನಗಳ ಹಿಂದೆ ರೆಖ್ಯ ಗ್ರಾಮದ ಪರ್ಕಳ ಸೇತುವೆಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಉಪ್ಪಿನಂಗಡಿ: ಮೂರು ದಿನಗಳ...
ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಹೋಲ್ಡರ್, ಬೆಂಗಳೂರಿನ ಬಸವನಗುಡಿ ನಿವಾಸಿ ಪ್ರಸನ್ನ (64) ಅವರು ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ...
ಕ್ಷುಲ್ಲಕ ವಿಷಯಕ್ಕೆ ಗಂಡ-ಹೆಂಡತಿ ನಡುವೆ ಜಗಳ ತಾರಕಕ್ಕೇರಿದ ಪರಿಣಾಮ ಪತಿ ತನ್ನ ಪತ್ನಿಯನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ....
ಒಂದು ವರ್ಷದ ಹಿಂದೆಷ್ಟೇ ಸೇನೆಯಿಂದ ನಿವೃತ್ತಿ ಪಡೆದು, ಕುಟುಂಬದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳುವ ಕನಸು ಹೊತ್ತು ಬಂದಿದ್ದ ಪ್ರಭಾಕರನ್ (ನಿವೃತ್ತ ಯೋಧ), ಜೂ. 18ರ ಸಂಜೆ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕಡಬ: ದೇಶದ ಗಡಿ...
ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಜೂನ್ 16, 2025 ರ ಸೋಮವಾರ ಮಧ್ಯಾಹ್ನ ಖಾಸಗಿ ಬಸ್ಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸಂಪೂರ್ಣ ಸುಟ್ಟು ಕರಕಲಾದ ದುರಂತ ಘಟನೆ ನಡೆದಿದೆ. ಕುಂದಾಪುರ, ಜೂನ್...