ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ಗ್ರಾಮದ ನಿವಾಸಿಗಳಾದ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ, ಪ್ರಿಯಾಂಕಾ...
ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ ಯುವಕನ ಜೀವವನ್ನೇ ತೆಗೆದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಬಂಧಿತರಾಗಿದ್ದಾರೆ. ಬೆಂಗಳೂರು: ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ...
ದೀಪಾವಳಿ ಸಂದರ್ಭ ರಜೆಯ ವೇಳೆ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗನೊಬ್ಬ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಹೆಬ್ಬೆ ಜಲಪಾತದಲ್ಲಿ ಈಜಲು ಪ್ರಯತ್ನಿಸಿ ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು: ದೀಪಾವಳಿ ಸಂದರ್ಭ ರಜೆಯ...
ಶಸ್ತ್ರಚಿಕಿತ್ಸೆ ನಡೆಯುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ದುಃಖದ ಘಟನೆ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಅವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಕಡಬ,...
ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಎಡಮಂಗಲದ ಸೊಸೈಟಿವೊಂದರಲ್ಲಿ ಪಿಗ್ಗಿ ಸಂಗ್ರಹಕಾರರಾಗಿದ್ದ ದೇವಸ್ಯ ನಿವಾಸಿ...
ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಬಿಬೇಕ್ ಡೆಬ್ರಾಯ್ ಅವರು ಶುಕ್ರವಾರ ನಿಧನರಾದರು. ಪದ್ಮಶ್ರೀ ಪುರಸ್ಕೃತ ಡೆಬ್ರಾಯ್, ಪುಣೆಯ ಗೋಖಲೆ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕ್ಸ್ ಅಂಡ್...
ಕಾಂಗ್ರೆಸ್ ಮುಖಂಡ, ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಗುರುವಾರ ಹೃದಯಾಘಾತದಿಂದ ವಿಧಿವಶರಾದರು. ಮುಹಮ್ಮದ್ ಆಸಿಫ್ ಎದೆನೋವು, ಕೈಕಾಲು ನೋವು ಮತ್ತು ಬೆನ್ನು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದು ಮನೆಯವರಿಗೆ ವಿಷಯ...
ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ಕ್ಯಾನ್ಸರ್ ಪೀಡಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡುಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಅನೇಕ ಚಿಕಿತ್ಸೆಗಳನ್ನು ಮುಂದುವರಿಸಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣದಿಂದ ನಿರಾಸೆಗೊಂಡು, ಮನನೊಂದು ಬಾವಿಗೆ ಹಾರಿದ್ದಾರೆ...
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆ ಶ್ರೀಧರ್ ಭಟ್ ಬ್ರದರ್ನ ಮಾಲಕ ಮೋಹನ್ದಾಸ್ ಭಟ್ (79ವ) ಅವರು ಅ.31ರಂದು ಸ್ವಗೃಹದಲ್ಲಿ ನಿಧನರಾದರು. ಮೋಹನ್ ದಾಸ್ ಭಟ್ ಅವರ ಅಂತಿಮ ದರ್ಶನ ನ.1ರಂದು ಬೆಳಿಗ್ಗೆ ಗಂಟೆ 11ವರೆಗೆ ಮನೆಯಲ್ಲಿ...
ಜ್ವರದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಮೃತಪಟ್ಟವರು. ಇವರು ಕೂಲಿ ಕಾರ್ಮಿಕರು. ಉಪ್ಪಿನಂಗಡಿ: ಜ್ವರದಿಂದ...