ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಬೆಳ್ಳಾರೆಯ ಯುವಕ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಸಂಭವಿಸಿದ ತೀವ್ರ ಗಾಯಗಳಿಂದಾಗಿ ಇಂದು (ಮೇ 22) ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೆಳ್ಳಾರೆ/ಪುತ್ತೂರು: ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಬೆಳ್ಳಾರೆಯ...
ಬಂಟ್ವಾಳದ ಬಿ.ಮೂಡ ಗ್ರಾಮದ ಕಂಚಿಕಾರ ಪೇಟೆ ಬಳಿಯ ನದಿ ಬದಿಯಲ್ಲಿ ಮಂಗಳವಾರ (ಮೇ 21) ಬೆಳಿಗ್ಗೆ ವ್ಯಕ್ತಿಯೋರ್ವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳದ ಗೂಡಿನಬಳಿ ನಿವಾಸಿ ಇರ್ಫಾನ್ (39) ಎಂದು ಗುರುತಿಸಲಾಗಿದೆ. ಬಂಟ್ವಾಳ:...
ಮಂಗಳೂರು ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಗುರುವಾರ (ಮೇ 21) ಬೆಳಿಗ್ಗೆ ಸಂಭವಿಸಿದ ಭೀಕರ ಧರೆ ಕುಸಿತದಲ್ಲಿ ವ್ಯಕ್ತಿಯೊಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಉರ್ವ ಅಶೋಕನಗರದ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತ ದುರ್ದೈವಿ....
ನೆಲ್ಲಿಕಟ್ಟೆ ನಿವಾಸಿ, ಅನಿವಾಸಿ ಭಾರತೀಯ ಶ್ರೀಕಾಂತ್ ಹೆಗ್ಡೆ (39) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮೇ 20ರಂದು ಸೋಮವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಶ್ರೀಕಾಂತ್ ಹೆಗ್ಡೆ ಅವರು ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದರು. ಪುತ್ತೂರು:...
ಎದೆಹಾಲು ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ತಿಂಗಳ ಗಂಡು ಮಗುವೊಂದು ಮೃತಪಟ್ಟಿರುವ ಶೋಚನೀಯ ಘಟನೆ ಕಾಸರಗೋಡಿನ ನೆಲ್ಲಿಕುಂಜೆಯಲ್ಲಿ ನಡೆದಿದೆ. ನೆಲ್ಲಿಕುಂಜೆ ಕಸಬಾ ತಾಯಿಲ್ ಹೌಸ್ ನಿವಾಸಿಗಳಾದ ಶಾಜಹಾನ್ ಮತ್ತು ಆಯಿಷಾ ದಂಪತಿಯ ಪುತ್ರ ತ್ವಾಹಾ ಅಬ್ದುಲ್ಲ...
ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಂಭಾಷಣೆಗಾರರಾಗಿ ಭರವಸೆ ಮೂಡಿಸಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ (37) ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನಲ್ಲೇ ಅವರು ಸಾಹಿತ್ಯ ಮತ್ತು ಸಿನಿಮಾ ಲೋಕವನ್ನು ಅಗಲಿರುವುದು...
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅನಿರೀಕ್ಷಿತವಾಗಿ ಕೂಡೋಲುಗಳು (ವಿಷಜಂತುಗಳು) ದಾಳಿ ಮಾಡಿದ ಪರಿಣಾಮವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಮೇ 19ರಂದು ಸಂಭವಿಸಿದೆ. ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅನಿರೀಕ್ಷಿತವಾಗಿ...
ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮದ ಪಜಿರಡ್ಕ ಎಂಬಲ್ಲಿ ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ...
ಆಟವಾಡುತ್ತಿದ್ದ ವೇಳೆ ಏಣಿಗೆ ಕಟ್ಟಿದ್ದ ಸೀರೆಯ ಹಗ್ಗ ಕುತ್ತಿಗೆಗೆ ಬಿಗಿದು 14 ವರ್ಷದ ಬಾಲಕಿಯೊಬ್ಬಳು ದುರಂತ ಸಾವನ್ನಪ್ಪಿರುವ ಘಟನೆ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಸಪ್ತಮಿ (14) 8ನೇ...
ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ರವಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಸಲೀಂ (52) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು:...