ಬೆಳ್ತಂಗಡಿ ತಾಲೂಕಿನ ಬಳ್ಳಮಂಜ-ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ನಡೆದ ಈ ಮುಖಾಮುಖಿ ಢಿಕ್ಕಿ ಇಬ್ಬರ ಪ್ರಾಣವನ್ನು...
ಯೂರೋ 2021ರ ಟೂರ್ನಿಯಲ್ಲಿ ಹೃದಯಸ್ತಂಭನಕ್ಕೊಳಗಾಗಿ ಸಾವಿನ ದವಡೆಯಿಂದ ಪಾರಾಗಿದ್ದ ಡೆನ್ಮಾರ್ಕ್ನ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಎರಿಕ್ಸನ್, ಮತ್ತೊಮ್ಮೆ ಪಂದ್ಯದ ವೇಳೆ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಭಾನುವಾರ ಉಕ್ರೇನ್ ವಿರುದ್ಧ ನಡೆದ ಅಂತಾರಾಷ್ಟ್ರೀಯ ಸೌಹಾರ್ದ ಪಂದ್ಯದ...
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC)...
ಕಾಸರಗೋಡಿನ ಶಿರಿಬಾಗಿಲು ಮಂಜತ್ತಡ್ಕ ಬಳಿ ಶನಿವಾರ ಸಂಜೆ ಶೌಚಾಲಯಕ್ಕಾಗಿ ಅಗೆದಿದ್ದ ಗುಂಡಿಗೆ ಬಿದ್ದು ಆರು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಂಜತ್ತಡ್ಕದ ಅಹ್ಮದ್ ಸಾಜಿದ್ ಮತ್ತು ಅಸ್ಯುಮ್ಮ ದಂಪತಿಯ ಪುತ್ರ ಮೊಹಮ್ಮದ್ ಅಯಾನ್ ಮೃತಪಟ್ಟ...
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ...
ತುರ್ತು ಸಂದರ್ಭದಲ್ಲಿ ಸರ್ಕಾರಿ ಆಂಬುಲೆನ್ಸ್ ಸೇವೆ ಸಕಾಲಕ್ಕೆ ಸಿಗದ ಕಾರಣ, ಸೌತಡ್ಕ ದ್ವಾರದ ಸಮೀಪದ ‘ನ್ಯೂ ರೋಹಿಣಿ ಜ್ಯೂಸ್ ಸೆಂಟರ್’ ಮಾಲೀಕ ಧನಂಜಯ್ (36) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಕೇಂದ್ರದ ಈ ವೈಫಲ್ಯದ ವಿರುದ್ಧ...
ನೈಜರ್ ದೇಶದ ಸಹಾರಾ ಮರುಭೂಮಿಯ ನಡುವೆ ಟ್ರಕ್ ಒಂದು ಕೆಟ್ಟು ನಿಂತ ಪರಿಣಾಮ, ಅದರಲ್ಲಿದ್ದ ಸುಮಾರು 50 ಮಂದಿ ಪ್ರಯಾಣಿಕರು ತೀವ್ರ ಬಾಯಾರಿಕೆ ಮತ್ತು ಬಿಸಿಲಿನ ತಾಪ ತಾಳಲಾರದೆ ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ. ನಿಯಾಮೆ...
ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಬಲಿಯಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...
ಪುತ್ತೂರಿನ ಬೆದ್ರಾಳ ನಿವಾಸಿ, ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ-ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ಗೆ ಸಿದ್ಧತೆ ನಡೆಸುತ್ತಿದ್ದ ಉಳ್ಳಾಲದ ಪ್ರತಿಭಾನ್ವಿತ ಕ್ರೀಡಾಪಟು ಸಂತೋಷ್ ಪೂಜಾರಿ (43) ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮಂಗಳೂರಿನ ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ...