ರಾಷ್ಟ್ರಮಟ್ಟದ ಮಾಜಿ ಜೂನಿಯರ್ ಅಥ್ಲೀಟ್ ನತಾಶಾ ಸಾಗರ್ (36) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಬೆಂಗಳೂರು: ರಾಷ್ಟ್ರಮಟ್ಟದ ಮಾಜಿ ಜೂನಿಯರ್ ಅಥ್ಲೀಟ್ ನತಾಶಾ ಸಾಗರ್ (36) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರು...
ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್...
ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ...
‘ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಚಾರಣೆಗೆ ಕರೆದಿದ್ದ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶ್ರೀನಗರ: ‘ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು...
ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ರಾತ್ರಿ ಅರಣ್ಯ ಇಲಾಖಾ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ಸಿದ್ದಾಪುರ...
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯಿರುವ ಪುತ್ತೂರಿನ ಪ್ರಸಿದ್ಧ ಫ್ಯಾನ್ಸಿ ಮಳಿಗೆ ಚಂದ್ರಾ ಫ್ಯಾನ್ಸಿಯ ಮಾಲಕ ಬನ್ನೂರು ಅನೆಮಜಲು ನಿವಾಸಿ ದಿ. ಪುರುಷೋತ್ತಮ್ ಆಚಾರ್ಯರವರ ಪುತ್ರ ದಿನೇಶ್ ಆಚಾರ್ಯ ಅವರು ನ. 15 ರಂದು...
ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಆಘಾತಕಾರಿ ಘಟನೆ ಶುಕ್ರವಾರ (ನ. 14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ....
‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ...
ಹೃದಯ ಕಲಕುವ ಘಟನೆ! ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಘಟನೆ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮೃತ ವಿದ್ಯಾರ್ಥಿನಿಯ ತಂದೆ ಮಗಳ ಸಾವಿನ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿ,...
ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ‘ತಿಥಿ’ ಮೂಲಕ ಮನೆಮಾತಾಗಿದ್ದ ಗಡ್ಡಪ್ಪ, ಬುಧವಾರ (ನವೆಂಬರ್ 12) ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ನೊದೆಕೊಪ್ಪಲು ಗ್ರಾಮದ ತಮ್ಮ ನಿವಾಸದಲ್ಲಿ 89ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದರು. ಮಂಡ್ಯ: ಅಂತರಾಷ್ಟ್ರೀಯ ಪ್ರಶಸ್ತಿ...