ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರು, ಜ.6: ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ...
ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಜ.4ರಂದು ತಡರಾತ್ರಿ ವೇಳೆ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಎಂದು ಗುರುತಿಸಲಾಗಿದೆ. ಹೆಬ್ರಿ:...
ಪ್ರವಾಸಕ್ಕೆ ತೆರಳಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದಲ್ಲಿಂದು ನಡೆದಿದೆ. ಕೇರಳ : ಪ್ರವಾಸಕ್ಕೆ ತೆರಳಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು...
ಶನಿವಾರ ತಮಿಳುನಾಡಿನ ವಿರುದುನಗರ ಜಿಲ್ಲೆಯ ಸುತ್ತೂರು ಪ್ರದೇಶದ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚೆನ್ನೈ: ಶನಿವಾರ ತಮಿಳುನಾಡಿನ ವಿರುದುನಗರ ಜಿಲ್ಲೆಯ ಸುತ್ತೂರು ಪ್ರದೇಶದ ಪಟಾಕಿ...
ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ಜ.3ರಂದು ನಿಧನರಾಗಿದ್ದಾರೆ. ಜ.2ರಂದು ಸಂಜೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪುತ್ತೂರು: ಮುಂಡೂರು ಗ್ರಾಮ...
ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂ ಜ.3: ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್...
ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸಂತೋಷ್ ಕುಮಾರ್ ರೈಯವರು (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ:...
ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದ ಮುಳಿಯ ತಾಳಿಪಡ್ಡುವಿನಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45 ವ) ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ವಿಟ್ಲ:...
ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ Rank ಗಳಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಜ1 ರಂದು ನಿಧನ ಹೊಂದಿದರು. ಸಿಎ ಆಗಿರುವ ಬೈಕಂಪಾಡಿಯ ದೇವದಾಸ್ ಕರ್ಕೇರ ಅವರ ಹಿರಿಯ ಪುತ್ರಿ ಬೈಕಂಪಾಡಿಯ ಸ್ಮೃತಿ (20)...
ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ ನಾಯಿಯ ಚೈನ್ (ಸಂಕೋಲೆ) ಬಳಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ಗ್ರಾಮದಲ್ಲಿ ನಡೆದಿದೆ. ನೆಲಮಂಗಲ, ಜ. 1: ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ...