ಹಿರಿಯ ಬಿಜೆಪಿ ಮುಖಂಡ, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (65) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು....
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಲು ಬಂದಿದ್ದಾರೆ ಎಂದು ತಪ್ಪಾಗಿ ಭಾವಿಸಿದ ಮೂವರು ಜೂಜುಕೋರರು, ಕತ್ತಲಲ್ಲಿ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ...
ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹವು ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಸೋಮವಾರ ಪತ್ತೆಯಾಗಿದೆ. ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ...
ಸಾಮಾಜಿಕ ಜಾಲತಾಣಗಳಲ್ಲಿ ‘ಆಯಿಷಾ ಗಿಲಮಾನಾ’ ಎಂದೇ ಗುರುತಿಸಿಕೊಂಡಿದ್ದ ಪಾಕಿಸ್ತಾನದ ಖ್ಯಾತ ಟಿಕ್ಟಾಕರ್ ಶಂಸು ಬೀಬಿ (28) ಅವರನ್ನು ದುಷ್ಕರ್ಮಿಗಳು ಅವರ ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸಮೀಪದ...
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜೊಂದರಲ್ಲಿ ಎಂಬಿಬಿಎಸ್ ಇಂಟರ್ನ್ಶಿಪ್ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಬಿಹಾರ ಮೂಲದ ಆದಿತ್ಯರಾಜ್ (24) ಎಂದು...
ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಆಗಸ್ಟ್ 15ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಎಂದು ಗುರುತಿಸಲಾಗಿದೆ. ಕೆಯ್ಯೂರು: ಕೆಯ್ಯೂರು...
ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಸುಂದರ ಬದುಕಿನ ಕನಸು ಕಂಡಿದ್ದ ಇಂಜಿನಿಯರ್ ಜೋಡಿಯ ಕಥೆ ಈಗ ಸ್ಮಶಾನ ಮೌನಕ್ಕೆ ಶರಣಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ತಾನೂ...
ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಖ್ಯಾತ ಸಮಾಜ ಸೇವಕರಾದ ಜಯಾನಂದ ಬಂಟ್ರಿಯಾಲ್ (54) ಅವರು ಶನಿವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ನೆಲ್ಯಾಡಿ ಗ್ರಾಮದ ಕೊಲ್ಗೊಟ್ಟು ನಿವಾಸಿಯಾಗಿದ್ದ ಇವರು, ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ...
ಮಂಗಳೂರು ನಗರದ ಖ್ಯಾತ ಉದ್ಯಮಿ ಹಾಗೂ ರಾಜಕೀಯ ಮುಖಂಡರಾದ ಧರ್ಮೇಂದ್ರ ಶೆಟ್ಟಿ (54) ಅವರು ಅನಾರೋಗ್ಯದ ಕಾರಣದಿಂದ ಆಗಸ್ಟ್ 13ರ ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರು: ನಗರದ ಖ್ಯಾತ ಉದ್ಯಮಿ ಹಾಗೂ ರಾಜಕೀಯ...
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ರಸ್ತೆ ಗುಂಡಿಯ ಕಾರಣದಿಂದ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಗುಂಡಿ ತಪ್ಪಿಸಲು ಹೋದ ಕಾರು ಚಾಲಕ ಸಡನ್ ಬ್ರೇಕ್ ಹಾಕಿದ್ದೇ ಈ ದುರಂತಕ್ಕೆ ಕಾರಣವಾಗಿದೆ....