ಕೇರಳದ ಕಣ್ಣೂರಿನ 18 ವರ್ಷದ ಯುವತಿಯೊಬ್ಬರು ತೂಕ ಇಳಿಕೆ ಮಾಡುವ ಸಲುವಾಗಿ ಯುಟ್ಯೂಬ್ ವಿಡಿಯೋ ಸಲಹೆ ಪಾಲಿಸಿ ತಿಂಗಳುಗಳ ಕಾಲ ಆಹಾರ ಸೇವಿಸದೆ ಮೃತಪಟ್ಟ ಘಟನೆ ನಡೆದಿದೆ. ಕಣ್ಣೂರು: ಕೇರಳದ ಕಣ್ಣೂರಿನ 18 ವರ್ಷದ ಯುವತಿಯೊಬ್ಬರು...
ವಿಟ್ಲದಲ್ಲಿ ಯುವಕನೋರ್ವ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22 ವ.) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಟ್ಲ: ವಿಟ್ಲದಲ್ಲಿ ಯುವಕನೋರ್ವ ಮನೆಯಲ್ಲಿ...
ಫೆ 11ರಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಮತ್ತು ಬಾಲಕಿ ಕುಡಾಲುಮೇರ್ಕಳ ಗ್ರಾಮದ ಮಂಡಕಾಪುವಿನ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡೂ ಶವಗಳು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದೆ. ಕುಂಬಳೆ, ಮಾ. 9: ಫೆ 11ರಿಂದ ನಾಪತ್ತೆಯಾಗಿದ್ದ...
ಶಿರ್ತಾಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಕಾರು-ಆಕ್ಟಿವಾ ಅಪಘಾತದಲ್ಲಿ ಆಕ್ಟಿವಾ ಸವಾರೆ ಮೃತಪಟ್ಟಿದ್ದಾರೆ. ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35 ವ.) ಮೃತಪಟ್ಟವರು. ಶಿರ್ತಾಡಿ: ಶಿರ್ತಾಡಿ ಬಳಿ ಶುಕ್ರವಾರ ಸಂಜೆ...
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯವರು ಮೊಬೈಲ್ ಬಳಕೆಗೆ ವಿರೋಧಿಸಿದ್ದರಿಂದ ಬೇಸರಗೊಂಡ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರದಂದು ಸಾಸ್ತಾನ ಸಮೀಪ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಕೋಟ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯವರು ಮೊಬೈಲ್ ಬಳಕೆಗೆ...
ಬೆಂಗಳೂರಿನ ಪ್ರಖ್ಯಾತ ಶಿಕ್ಷಣ ಸಂಸ್ಥೆ ಪಿಇಎಸ್ ಸಂಸ್ಥಾಪಕ ಎಂಆರ್ ದೊರೆಸ್ವಾಮಿ (88 ವ.) ವಯೋಸಹಜ ಅನಾರೋಗ್ಯದಿಂದಾಗಿ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ನಾಳೆ ಬನಶಂಕರಿ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು...
ಬನಾರಿ ಮೂಲದ ಪುತ್ತೂರು ತೆಂಕಿಲ ನಿವಾಸಿ ಬಿ. ಗಣೇಶ್ ಭಟ್ (78 ವ.) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಪುತ್ತೂರು: ಬನಾರಿ ಮೂಲದ ಪುತ್ತೂರು ತೆಂಕಿಲ ನಿವಾಸಿ ಬಿ. ಗಣೇಶ್ ಭಟ್ (78...
ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮಂಡ್ಯ: ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆಯೊಂದು ಮಂಡ್ಯ...
ಪೆರಿಯತ್ತೋಡಿ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ಮನೆಯ ಬಳಿಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಕೃಷ್ಣ(40 ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರು,ಮಾ.4 : ಪೆರಿಯತ್ತೋಡಿ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ಮನೆಯ ಬಳಿಯಲ್ಲೇ...
ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ...