ಕೌಟುಂಬಿಕ ಸಮಸ್ಯೆಯಿಂದ ಮನನೊಂದು ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಾರ್ಕಳ ರೆಂಜಾಳದಲ್ಲಿ ನಡೆದಿದೆ. ಕಸಬ ಗ್ರಾಮದ ಜೋಡುರಸ್ತೆ ಮಹಮ್ಮದ್ ರಿಜ್ವಾನ್ ಅವರ ಪತ್ನಿ ಮೈಮುನಾ (27) ವಿಷ ಸೇವಿಸಿ ಮೃತಪಟ್ಟ ಮಹಿಳೆ....
ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ಸೋಮವಾರ ಸಂಜೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ...
ಅಲೆಗಳ ಅಬ್ಬರಕ್ಕೆ ನಟಿಯೊಬ್ಬಳು ಕೊಚ್ಚಿಕೊಂಡು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಥೈಲ್ಯಾಂಡ್ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ. ರಷ್ಯಾ ಮೂಲದ ನಟಿ ಕಮಿಲ್ಲಾ ಬೆಲ್ಯಾಟ್ಸ್ಕಾಯಾ (24) ಮೃತಪಟ್ಟ ನಟಿ ಎಂದು ಗುರುತಿಸಲಾಗಿದೆ. ನಟಿ ಕಮಿಲ್ಲಾ ಗೆಳೆಯನೊಂದಿಗೆ...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಜೋಗನಕೊಪ್ಪ ಗ್ರಾಮದ ಬಾಲಕನೊಬ್ಬ ಗಂಟಲಲ್ಲಿ ಬಲೂನ್ ಸಿಲುಕಿ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ. ನವೀನ್ ನಾರಾಯಣ ಬೆಳಗಾಂವಕರ (13) ಮೃತ ಬಾಲಕ. ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ...
ಉದ್ಯಾವರದಲ್ಲಿ ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದ್ದು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ...
ವಿಟ್ಲ ಸಮೀಪದ ಕುಂಡಡ್ಕದಲ್ಲಿ ಅನಾರೋಗ್ಯದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ದಿ.ನಾರಾಯಣ ಮೂಲ್ಯರವರ ಪುತ್ರಿ ರಕ್ಷಿತಾ (20 ವ.) ಮೃತ ಯುವತಿ. ವಿಟ್ಲ: ವಿಟ್ಲ ಸಮೀಪದ ಕುಂಡಡ್ಕದಲ್ಲಿ ಅನಾರೋಗ್ಯದಿಂದ ಯುವತಿಯೊಬ್ಬರು ಮೃತಪಟ್ಟ...
ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಬುಧವಾರದಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ. ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ....
ಕಡಬ ತಾಲೂಕು ಚಾರ್ವಾಕ ಮಂಟಮೆ ನಿವಾಸಿ ಕೃಷಿಕ ಬಾಬು ಶೆಟ್ಟಿ ಮಂಟಮೆ (70) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಡಬ: ಕಡಬ ತಾಲೂಕು ಚಾರ್ವಾಕ ಮಂಟಮೆ ನಿವಾಸಿ ಕೃಷಿಕ ಬಾಬು ಶೆಟ್ಟಿ ಮಂಟಮೆ (70)...
ಬಂಡಿಕೇರಿಯ ನಿವಾಸಿ, ಖ್ಯಾತ ಕಂಸಾಳೆ ಕಲಾವಿದ, ಕಂಸಾಳೆ ಕುಮಾರಸ್ವಾಮಿ (74) ಸೋಮವಾರ ನಿಧನರಾದರು. ಕುಮಾರಸ್ವಾಮಿಯವರು ನಟ ಶಿವರಾಜ್ ಕುಮಾರ್ ಅಭಿನಯದ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ ಜಂಗುಮದೇವ’ ಹಾಡಿಗೆ ಕಂಸಾಳೆ ಸಂಗೀತದ ನೃತ್ಯ ಸಂಯೋಜಿಸಿದ್ದರು....
ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಈ ದುರ್ಘಟನೆ ನಡೆದಿದೆ. ಉತ್ತರಪ್ರದೇಶ: ಕಾರೊಂದು ನಿರ್ಮಾಣ...