ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(57ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೇನೆಯಲ್ಲಿ 17 ವರ್ಷಗಳ ಕಾಲ...
ವಿದ್ಯುತ್ ಶಾಕ್ ಹೊಡೆದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ...
ವಿಷರಹಿತ ಹಾವೆಂದು ಭ್ರಮಿಸಿದ ವ್ಯಕ್ತಿಯೊಬ್ಬರು ಕನ್ನಡಿ ಹಾವನ್ನು ಹಿಡಿಯಲೆತ್ನಿಸಿ ಅದೇ ಹಾವಿನಿಂದ ಕಚ್ಚಿಸಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಮಂಗಳೂರು: ವಿಷರಹಿತ ಹಾವೆಂದು ಭ್ರಮಿಸಿದ ವ್ಯಕ್ತಿಯೊಬ್ಬರು ಕನ್ನಡಿ ಹಾವನ್ನು ಹಿಡಿಯಲೆತ್ನಿಸಿ ಅದೇ ಹಾವಿನಿಂದ ಕಚ್ಚಿಸಿ ಮೃತಪಟ್ಟ...
ಜಗತ್ತಿನ ಅತ್ಯಂತ ದೈತ್ಯಾಕಾರದ ಬಾಡಿ ಬಿಲ್ಡರ್(ದೇಹದಾರ್ಡ್ಯ ಪಟು) ಎಂದೇ ಖ್ಯಾತರಾಗಿದ್ದ ಇಲಿಯಾ ಗೋಲೆಮ್ ಯಾಫೆಮ್ಚೆಕ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೊಸದಿಲ್ಲಿ: ಜಗತ್ತಿನ ಅತ್ಯಂತ ದೈತ್ಯಾಕಾರದ ಬಾಡಿ ಬಿಲ್ಡರ್(ದೇಹದಾರ್ಡ್ಯ ಪಟು) ಎಂದೇ ಖ್ಯಾತರಾಗಿದ್ದ ಇಲಿಯಾ ಗೋಲೆಮ್...
ನಿನ್ನೆ ರಾತ್ರಿ ಊಟ ಮಾಡಿ ಟಿ.ವಿ ವೀಕ್ಷಿಸಿದ ಶ್ರವಣ್ ಬಳಿಕ ಮಲಗಲು ತೆರಳಿದ್ದಾನೆ. ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಮಧ್ಯರಾತ್ರಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ....
ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಕರಂಗಲ್ಪಾಡಿಯ ಜೈಲು ರಸ್ತೆಯ ಬಳಿ ಗುರುವಾರ ನಡೆದಿದೆ. ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ....
ನನ್ನ ಸ್ನೇಹಿತರೆಲ್ಲರು ಬೈಕ್ ಕಾರಿನಲ್ಲಿ ಕಾಲೇಜಿಗೆ ಬರುತ್ತಿದ್ದು, ನನಗೆ ಅಮ್ಮ ಹೊಸ ಬೈಕ್ ಕೊಡಿಸಲಿಲ್ಲವೆಂದು ಮನನೊಂದ 20 ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಖಾಸಗಿ...
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮಲ್ಪೆಯ ಮೀನುಗಾರ ಸತೀಶ (39) ಎಂಬವರು ಮೃತಪಟ್ಟವರು. ಮಲ್ಪೆ: ಗಣೇಶ...
ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಕೆಲ ದಿನಗಳ ಹಿಂದೆ ಬೈಕಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ (ಸೆ.11) ರಾತ್ರಿ ನಿಧನರಾಗಿದ್ದಾರೆ. ಇವರು ಬಂಟ್ವಾಳದ...
ಸೆ.10 ರಂದು ಮಧ್ಯರಾತ್ರಿ ಕೀರ್ತನ್ ಗೌಡ ಚಲಾಯಿಸಿಕೊಂಡು ಬರುತ್ತಿದ್ದ ಆಕ್ಟಿವಾ ಸ್ಕೂಟರ್ ತ್ಯಾಗರಾಜನಗರದ ಬಸ್ಸು ನಿಲ್ದಾಣದ ಎದುರು, ರಸ್ತೆಯಲ್ಲಿ ನಿರ್ಮಾಣವಾಗಿದ್ದ ಗುಂಡಿಗೆ ಬಿದಿದ್ದೆ. ತತ್ಪರಿಣಾಮ ರಸ್ತೆಗೆ ಉರುಳಿ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಪುತ್ತೂರಿನಲ್ಲಿ ಶ್ರೀ...