ಸುಳ್ಯ ಐವರ್ನಾಡಿನ ಪರ್ಲಿಕಜೆಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ವರ್ನಾಡು ಕೃಷಿ ಕಾಲನಿ ನಿವಾಸಿ ಚಂದ್ರಶೇಖರ (28) ಮೃತಪಟ್ಟ ದುರ್ದೈವಿ. ಸುಳ್ಯ: ಐವರ್ನಾಡಿನ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದಲ್ಲಿ ಕಾಡುಕೋಣವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜುಲೈ 7ರ ಮಂಗಳವಾರ ನಡೆದಿದೆ. ಬಿಳಗುಳಿ ಗ್ರಾಮದ ನಿವಾಸಿ ಶೀಲಾ (52) ಎಂಬುವವರೇ ಕಾಡುಕೋಣದ ದಾಳಿಗೆ ಬಲಿಯಾದ...
ಬೆಂಗಳೂರು ನಗರದ ಸದಾಶಿವನಗರದಲ್ಲಿರುವ ಪ್ರಸಿದ್ಧ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಬೆಂಗಳೂರು: ನಗರದ ಸದಾಶಿವನಗರದಲ್ಲಿರುವ...
ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ 18 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 6ರಂದು ಸಂಭವಿಸಿದೆ. ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಅವರ ಪುತ್ರ ತಿಲಕ್ (18)...
ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಜಂಕ್ಷನ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ ಧೀರಜ್ (23) ಮೃತಪಟ್ಟ ದುರ್ದೈವಿ. ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಲಾಯಿಲ...
ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ವಿನ್ಯಾಸಕ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು ಮುಂಜಾನೆ ನಿಧನರಾದರು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಜಿಮ್ ಟ್ರೈನರ್ ಆಗಿದ್ದ ಸಚಿನ್ ರೈ ಮೃತಪಟ್ಟ ಘಟನೆ ಕಲ್ಲಿಮಾರ್ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಮೃತರ ತಾಯಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಮೂಲತ ಮಡಂತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ಸಂಬಂಧಿಕರ...
ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರು ಮತ್ತು ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಪುತ್ತೂರು ತಾಲೂಕಿನ ಕೊಡಿಪಾಡಿ ನಿವಾಸಿ ಅಶೋಕ್ (34)...
ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರು ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮನೆಯ ಸಮೀಪದ ಶೆಡ್ ಹೊರಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೂಡುಬಿದಿರೆ: ಕಳೆದ...
ನಾಗುರಿಯಲ್ಲಿ ಮನೆ ಮೇಲೆ ಬೃಹತ್ ತಡೆಗೋಡೆ ಕುಸಿದು ಮೃತಪಟ್ಟ ಬಿಹಾರ ಮೂಲದ ಇಬ್ಬರು ಪುಟಾಣಿಗಳ ಅಂತ್ಯಕ್ರಿಯೆ ಗುರುವಾರ ನಗರದ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಯಿತು. ಅನಾಮಿಕಾ ಚೌರಾಸಿ ಹಾಗೂ ಪರಿ ಚೌರಾಸಿ ಎಂಬ ಮಕ್ಕಳ ಅಂತಿಮಯಾತ್ರೆಯಲ್ಲಿ ನೂರಾರು...