ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ಹೋಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಅವರಾದಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಲಾಡ್ಜ್ನಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ 23 ವರ್ಷದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ ಎಂದು ಗುರುತಿಸಲಾಗಿದೆ. ಹಾಸನ,...
ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ ನಿಧನರಾದರು. ಕಾಸರಗೋಡು: ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ...
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಹಾಸನ ಜಿಲ್ಲೆಯ ಇಬ್ಬರು ಸರ್ಕಾರಿ ಅಧಿಕಾರಿಗಳು ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸಕಲೇಶಪುರ ತಾಲೂಕು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್ (50) ಹಾಗೂ ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ಅಧೀಕ್ಷಕ...
ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಎಂದು ಗುರುತಿಸಲಾಗಿದೆ....
ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ವರಾಹಸಂದ್ರ ಸಮೀಪದ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ನಾಗಮಂಗಲ (ಮಂಡ್ಯ): ತಾಲ್ಲೂಕಿನ ಬೆಳ್ಳೂರು ಹೋಬಳಿಯ...
ಉದ್ಯೋಗ ಅರಸಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರುವಿನ 35 ವರ್ಷದ ಅವಿವಾಹಿತ ಯುವಕನೊಬ್ಬರು ದಿಢೀರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕುತ್ತಾರುವಿನ ಕೊರಗಜ್ಜನ ಆದಿ...
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇದುವರೆಗೆ...