ಹೈದ್ರಾಬಾದ್: ಕಿರುತೆರೆ ನಟಿ ಪವಿತ್ರಾ ಜಯರಾಂ ರಸ್ತೆ ಅಪಘಾತದಲ್ಲಿ ನಿಧನರಾದ ಐದು ದಿನಗಳ ಬಳಿಕ ಅವರ ಸಹನಟ ಚಂದ್ರಕಾಂತ್ ಶುಕ್ರವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಆತ್ಮಹತ್ಯೆಯಿಂದ ತೆಲುಗು ಕಿರುತೆರೆ ಇಂಡಸ್ಟ್ರಿ ಬೆಚ್ಚಿಬಿದ್ದಿದೆ. ಕಾರು...
ಸೂರ್ಯನ ಬೆಳಕಿನಲ್ಲಿ ದೀರ್ಘಕಾಲ ಇರಿಸಿದ್ದರಿಂದ 5 ದಿನದ ಹೆಣ್ಣು ಮಗುವೊಂದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಟೆರೇಸಿನ ಬಿಸಿಲಿನಲ್ಲಿ ಮಗುವನ್ನು ಇರಿಸಿದ ನಂತರ ನವಜಾತ...
ಚಿಕ್ಕಮಗಳೂರು: ಗೆಳೆಯರ ಜತೆ ಕಾಡು ಹಂದಿ ಬೇಟೆಗೆ ತೆರಳಿದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಉಲುವಾಗಿಲು ಬಳಿ ನಡೆದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನ ಓರ್ವ ಪ್ರಾಣಿಗೆಂದು ಹಾರಿಸಿದ...
ಮೂಲ್ಕಿ, ಮೇ 13: ಕೊಳಚಿಕಂಬಳ ಬಳಿ ಮರುವಾಯಿ ಹೆಕ್ಕಲು ಯುವಕರ ತಂಡವೊಂದು ಆಗಮಿಸಿದ್ದು, ನದಿಗಿಳಿದ ಯುವಕರಲ್ಲಿ ಒಬ್ಬ ನೀರುಪಾಲಾಗಿರುವ ಘಟನೆ ನಡೆದಿದೆ. ಅಭಿಲಾಷ್(24) ನೀರುಪಾಲಾದ ಯುವಕ. ಈತ ಬಜಪೆ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ...
ಸುಳ್ಯ: ಇಲ್ಲಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತನನ್ನು ನೆಟ್ಟಾರು ನಿವಾಸಿ ಕಿನ್ನಿಮಜಲು ಹುಕ್ರಪ್ಪ ಎಂಬವರ ಪುತ್ರ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಕಾಲೇಜೊಂದರ...
ಬೆಳ್ತಂಗಡಿ: ಹಿರಿಯ ರಾಜಕಾರಣಿ, ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಅನಾರೋಗ್ಯದಿಂದ ಮೇ.08ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಇಂದು (ಮೇ09) ಕುವೆಟ್ಟಿನ ಕೇದೆಯ ಹೊಸಮನೆಯಲ್ಲಿ ಅಂತಿಮ ಸಂಸ್ಕಾರ ನಡೆದಿದೆ. ಪಾರ್ಥೀವ...
ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರಾಗಿರುವ. ಭಾಸ್ಕರ ರೈ ಎಂ ಮಿತ್ರಂಪಾಡಿಯವರು ನಿಧನರಾಗಿದ್ದಾರೆ. ಭಾಸ್ಕರ ರೈಯವರು ಬಂಟ್ವಾಳದಲ್ಲಿ ಇರುವ ತನ್ನ ಪತ್ನಿ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಮನೆಯಲ್ಲಿಯೇ ರಾತ್ರಿ ನಿಧನರಾಗಿದ್ದಾರೆ. ಹೆಚ್ಚಿನ...
ಬಂಟ್ವಾಳ: ಮಂಗಳವಾರದಂದು ತುಂಬೆ ಸಮೀಪದ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ಯುವಕನ ಶವ ಬಿದ್ದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂಬಾತನ ಶವ ಎಂದು ತಿಳಿಸಿದ್ದಾರೆ. ಸಂತೋಷ್ ಅವರು ಬೈಕ್...
ಕಾಸರಗೋಡು, ಮೇ 7: ಇಲ್ಲಿನ ಮಂಜೇಶ್ವರ ಸಮೀಪದ ಕುಂಜತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಾಲಕ ಸಹಿತ ಮೂವರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡ...
ಉಳ್ಳಾಲ: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಅವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶ್ರೀಕಾಂತ್ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ...