ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15)...
ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಪದ್ಮನಾಭ ಸಾಮಂತ್ ರವರ ಮೃತ ದೇಹ ಮಾ.31 ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು...
ಮಂಗಳೂರು: ಮಹಿಳೆಯೋರ್ವರು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ಯಾರು ಬಳಿ ಸಂಭವಿಸಿದೆ. ಅಡ್ಯಾರ್ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ತನ್ನ...
ಚೆನ್ನೈ, ಮಾ. 30: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ಶನಿವಾರ (ಮಾ. 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾ. 29ರಂದು ಎದೆ ನೋವು ಕಾಣಿಸಿಕೊಂಡ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಇಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುರುವಾರ ರಾತ್ರಿ ಸ್ಕೂಟರ್ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಗಾಯಳು ಮೃತಪಟ್ಟರು. ಶೇಖರ್ ಬಂಗೇರ ಹೇರಾಜೆ (65) ಮೃತರು. ಅವರು ಕಳೆದ ವಿಧಾನ ಸಭಾ...
ಪುಣೆ : ಜನಪ್ರಿಯ ಆಹಾರ ಬ್ಲಾಗರ್ ನತಾಶಾ ದೀದಿ (50) ಅಲ್ಪಕಾಲದ ಅಸೌಖ್ಯದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಬಾಣಸಿಗರಾಗಿದ್ದ ನತಾಶಾ ಕಳೆದ 12 ವರ್ಷಗಳಿಂದ ಸಂಪೂರ್ಣ ಹೊಟ್ಟೆಯೇ ಇಲ್ಲದೆ ಬದುಕುತ್ತಿದ್ದರು. ಆದರೂ ಆಕೆ ನೂರಾರು ಜನರಿಗೆ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾದಲ್ಲಿ ಕೃಷಿಕರೊಬ್ಬರು ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ತಮ್ಮ...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಎದೆನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ. 24ರಂದು ಸಂಭವಿಸಿದೆ....
ತುಮಕೂರು : ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ...
ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ...