ಉಡುಪಿ : ಜ 24 : ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ....
ಪುತ್ತೂರು ಜ.21: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರ ತಾಯಿ ಮಂದಾಕಿನಿ ಇಂದು ನಿಧನರಾದರು. 90 ವರ್ಷ ವಯಸ್ಸಿನ ಅವರು ಕೆಲ ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ...
ಇಸ್ತಾಂಬುಲ್: ಹೈದರಾಬಾದ್ನ ಎಂಟನೇ ನಿಜಾಮ್ ಮುಕರ್ರಮ್ ಜಾಹ್ ಜನವರಿ 14 ರಂದು ಟರ್ಕಿಯ ಇಸ್ತಾಂಬುಲ್ ನಲ್ಲಿ ವಿಧಿವಶರಾಗಿದ್ದಾರೆ ಎಂದು ಅವರ ಕಚೇರಿ ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 89 ವರ್ಷ ವಯಸಾಗಿತ್ತು. 1933ರಲ್ಲಿ ಜನಿಸಿದ...
ಉಳ್ಳಾಲ: ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ (53) ಹೃದಯಾಘಾತದಿಂದ...
ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ (Nethravathi River) ಹಿಂದೂ ಸಂಘಟನೆಯ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ, ಬಜರಂಗದಳ ಕಲ್ಲಡ್ಕ...
ಶಿವಮೊಗ್ಗ: ಹೃದಯಾಘಾತದಿಂದ (Heart Attack) ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ಕಳೆದೆರಡು ದಿನಗಳಿಂದ ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗೆ ಹೊರಟಿದ್ದ ಸಣ್ಣ ಪ್ರಾಯದ ವಿದ್ಯಾರ್ಥಿಗಳೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಘಟನೆ...
ಮಡಿಕೇರಿ : ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Madikeri) ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ...
ಮಂಗಳೂರು : ಜ 10 : ಬೆಳಿಗ್ಗೆ ಶಾಲೆಗೆ ತೆರಳಲು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ...
ತಿರುವನಂತಪುರಂ: ಸ್ಥಳೀಯ ಹೋಟೆಲ್ನಲ್ಲಿ (Hotel) ಬಿರಿಯಾನಿ (Biriyani) ಆರ್ಡರ್ (Online Order) ಮಾಡಿ ಸೇವಿಸಿದ್ದ 20 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುಂಬಳದ (Perumbala) ಅಂಜು ಶ್ರೀಪಾರ್ವತಿ (Anju Sreeparvathy)...
ವಿಜಯಪುರ: ಪ್ರವಚನ ಮೂಲಕ ವಿಶ್ವಕ್ಕೆ ಜ್ಞಾನ ಪ್ರಸಾರ ಮಾಡಿ ಶತಮಾನದ ಸಂತರೆನಿಸಿಕೊಂಡ, ನಡೆದಾಡುವ ದೇವರು, ಸರಳತೆಯ ಸಾಕಾರಮೂರ್ತಿ, ಪ್ರಚಾರದಿಂದ ದೂರವೇ ಇದ್ದ ನುಡಿದಂತೆ ನಡೆದ ಶರಣ ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮೀಜಿ (82) (Siddeshwara...