ರಾಮನಗರ (ಜ.1): ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ (BY Raghavendra) ಅವರ ಪೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ (Prasanna Bhat) ಎಂಬ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ....
ಸುಳ್ಯ, ಜ.1: ಸುಳ್ಯದ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ(48) ಇಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಾಲಬಾಧೆಯಿಂದ ತಡೆಯಲಾರದೆ ಇತ್ತಿಚೆಗೆ ವಿಷ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ...
ಪುತ್ತೂರು : ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು. ಇವರಿಗೆ ಸುಮಾರು 34 ವರ್ಷ...
ಪುತ್ತೂರು: ಪುತ್ರನನ್ನು ಕಳೆದುಕೊಂಡ ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದ ಇಂಜಿನಿಯರಿಂಗ್ ಓದುತಿದ್ದ ಪುತ್ರಿಯೂ ಹೃದಯಾಘಾತಕ್ಕೆ (Heart Attack) ಬಲಿಯಾದ ಘಟನೆ ನಡೆದಿದೆ. ಯೇನೆಕಲ್ಲು ಗ್ರಾಮದ ಮೇಲ್ಮಟ್ಟ ಸಾಯಿಕಿರಣ್ ಭಟ್ ರ ಪುತ್ರಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ...
ಪುತ್ತೂರು : ಡಿ 15 : ಮೂರು ದಿನಗಳ ಹಿಂದೆ ಭಾದಿಸಿದ ಜ್ವರ ಗುಣವಾಗದೆ, ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಧಾರುಣ ಘಟನೆ ಡಿ.15 ರ ತಡ ರಾತ್ರಿ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಂಬೆಟ್ಟು ಸರಕಾರಿ ಪದವಿ...
ಮಂಗಳೂರು, ಡಿ 15 ; ಮಂಗಳೂರು ಕಮೀಷನರೆಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 38 ರ ಹರೆಯದ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಮೂಲತ : ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ಲಮಾಣಿ ...
ಬೆಳ್ತಂಗಡಿ : ಡಿ 13 : ಎರಡು ದಿನದ ಹಿಂದೆ ಜ್ವರಕ್ಕೆ ತುತ್ತಾದ ಬೆಳ್ತಂಗಡಿಯ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಡಿ.12 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಅರ್ಬಿ ಮನೆಯ...