ಕಡಬ : ಡಿ 9 : ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಶಾಖಾ ವ್ಯವಸ್ಥಾಪಕ ಕೌಡೂರು – ಆರುವಾರ ಬಾಳಿಕೆ , ಸಂತೋಷ್ ರೈ ಸಬಲೂರು (60ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.8ರಂದು...
ಕಲ್ಬುರ್ಗಿ: ಭೀಕರ ರಸ್ತೆ ಅಪಘಾತದಲ್ಲಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಕಾರ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಜೇರ್ವಗಿ ತಾಲೂಕಿನ ನೇಲೋಗಿ...
ಹುಬ್ಬಳ್ಳಿ: ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುತ್ತಿರುವುದು ಕಂಡು ಬರುತ್ತಿದೆ. ಆದರೆ ಈ ವ್ಯಾದಿ ಇದೀಗ ಹದಿ ಹರೆಯದ ಕಂಡು ಬರುತ್ತಿರುವುದು, ಪೋಷಕರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಇದೇ ಸಾಲಿಗೆ 13ರ ಹರೆಯದ...
ನವದೆಹಲಿ: ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು ವಿಕ್ರಮ್ ಕಿರ್ಲೋಸ್ಕರ್ ಅವರು ಪತ್ನಿ...
ಉಡುಪಿ : ನ 24 : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ಸಂಬಂದಿಕರ ಜತೆ ಸಂಭ್ರಮಿಸುತ್ತಿದ್ದ ಯುವತಿಯೊಬ್ಬಳು ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ....
ಕೋಲ್ಕತ್ತಾ: ಎರಡು ಬಾರಿ ಕ್ಯಾನ್ಸರ್ ಗೆದ್ದು ಚೇತರಿಕೆಯಾಗಿದ್ದ ಬೆಂಗಾಲಿ ಸಿನಿಮಾರಂಗದ ಖ್ಯಾತ ನಟಿ ಆಯಂಡ್ರಿಲಾ ಶರ್ಮಾ (24) ಇತ್ತೀಚೆಗೆ ಪಾರ್ಶ್ವವಾಯುವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ನಟಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ....
ಬಂಟ್ವಾಳ: ಆಟೋ ರಿಕ್ಷಾ ಚಾಲಕರೊಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದಲ್ಲಿ ನಡೆದಿದೆ. ಮೃತರನ್ನು ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಆಟೋ...
ಉಪ್ಪಿನಂಗಡಿ: ನ 6 : ರಕ್ತ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ 6 ವರ್ಷ ಪುಟ್ಟ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ ಅಘಾತಕಾರಿ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ. ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ...
ಕಡಬ : ನ 3 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ (55 ವ) ರವರು ಮುಂಜಾನೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಇಂದು (ನ 3) ಬೆಳಗ್ಗೆ ಅವರು ಮನೆಯಲ್ಲಿದ್ದ ವೇಳೆ ಅವರಿಗೆ...
ಪುತ್ತೂರು ನ 2 : ಪುತ್ತೂರು ನಗರದ ಹೊರವಲಯದ ಪಡೀಲ್ ನಲ್ಲಿರುವ ಎಮ್ ಡಿ ಎಸ್ ಟ್ರಿನಿಟಿ ಹಾಲ್ ಮಾಲಕಿ ಆ್ಯಲಿಸ್ ಜುಲಿಯಾನ ಡಿಸೋಜ(93ವ) ರವರು ನ.2 ರಂದು ಜಾವ ನಿಧನರಾದರು. ಅವರು ಪಡೀಲಿನ ಎಮ್...