ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. “ನಾನು ಮುಂದಿನ ಜನ್ಮದಲ್ಲಿ ಖಂಡಿತ ವೈದ್ಯನಾಗುತ್ತೇನೆ” ಎಂದು ಡೆತ್ನೋಟ್ ಬರೆದಿಟ್ಟು 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಆ.21) ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಅವರಿಗೆ ಮತ್ತೊಂದು ವೈಯಕ್ತಿಕ ಆಘಾತ ಎದುರಾಗಿದೆ. ಅವರ ಮಾಜಿ ಪತಿ ಸಂಜಯ್ ಸಿಂಗ್ (Sanjay Singh) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ...
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲೊಂದರಲ್ಲಿ ಬುಧವಾರ (ಆ.19) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ...
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಎಂಬಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಆ.17ರಂದು ಬೆಳಗ್ಗೆ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ತಂತ್ರಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಟಿ. (38)...
ಹಿರಿಯ ಬಿಜೆಪಿ ಮುಖಂಡ, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (65) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು....
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಲು ಬಂದಿದ್ದಾರೆ ಎಂದು ತಪ್ಪಾಗಿ ಭಾವಿಸಿದ ಮೂವರು ಜೂಜುಕೋರರು, ಕತ್ತಲಲ್ಲಿ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ...
ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹವು ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಸೋಮವಾರ ಪತ್ತೆಯಾಗಿದೆ. ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ...
ಸಾಮಾಜಿಕ ಜಾಲತಾಣಗಳಲ್ಲಿ ‘ಆಯಿಷಾ ಗಿಲಮಾನಾ’ ಎಂದೇ ಗುರುತಿಸಿಕೊಂಡಿದ್ದ ಪಾಕಿಸ್ತಾನದ ಖ್ಯಾತ ಟಿಕ್ಟಾಕರ್ ಶಂಸು ಬೀಬಿ (28) ಅವರನ್ನು ದುಷ್ಕರ್ಮಿಗಳು ಅವರ ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸಮೀಪದ...
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜೊಂದರಲ್ಲಿ ಎಂಬಿಬಿಎಸ್ ಇಂಟರ್ನ್ಶಿಪ್ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಬಿಹಾರ ಮೂಲದ ಆದಿತ್ಯರಾಜ್ (24) ಎಂದು...