ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಹಾಸನ ಜಿಲ್ಲೆಯ ಇಬ್ಬರು ಸರ್ಕಾರಿ ಅಧಿಕಾರಿಗಳು ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸಕಲೇಶಪುರ ತಾಲೂಕು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್ (50) ಹಾಗೂ ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ಅಧೀಕ್ಷಕ...
ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಎಂದು ಗುರುತಿಸಲಾಗಿದೆ....
ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ವರಾಹಸಂದ್ರ ಸಮೀಪದ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ನಾಗಮಂಗಲ (ಮಂಡ್ಯ): ತಾಲ್ಲೂಕಿನ ಬೆಳ್ಳೂರು ಹೋಬಳಿಯ...
ಉದ್ಯೋಗ ಅರಸಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರುವಿನ 35 ವರ್ಷದ ಅವಿವಾಹಿತ ಯುವಕನೊಬ್ಬರು ದಿಢೀರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕುತ್ತಾರುವಿನ ಕೊರಗಜ್ಜನ ಆದಿ...
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇದುವರೆಗೆ...
ಬ್ರಿಟಿಷ್-ನೈಜೀರಿಯನ್ ಮೂಲದ ಖ್ಯಾತ ಉದ್ಯಮಿ ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಇಗೋ ‘ಟೈನಿ’ ಉಬಿರಿಬೋ (43) ಅವರು ಥೈಲ್ಯಾಂಡ್ನಲ್ಲಿ ಲಿಂಗ ವರ್ಧನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬೆನ್ನಲ್ಲೇ ಸಂಭವಿಸಿದ ವೈದ್ಯಕೀಯ ಅನಾಹುತದಿಂದ ಮೃತಪಟ್ಟಿದ್ದಾರೆ. ಆದರೆ, ಅವರ ಸಾವಿಗಿಂತ...
ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡು ಮೂಲದ ಎಂಟು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದಿದ್ದರಿಂದ ಈ...
ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಾದನೀಯ ಘಟನೆ ನಡೆದಿದೆ. ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು...