ಸುಳ್ಯ : ಇಲ್ಲಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ...
ಆಂಧ್ರಪ್ರದೇಶ: ವ್ಯಾನ್ ಚಾಲಕರೊಬ್ಬರು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು (ಜೂ.14) ಮುಂಜಾನೆ ಸಂಭವಿಸಿದೆ....
ಬೆಳ್ಳಾರೆ : ಇಲ್ಲಿನ ಬೂಡು ಎಂಬಲ್ಲಿ ವಿಷದ ಹಾವು ಕಚ್ಚಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ನೆಟ್ಟಾರಿನ ಮನೆಯೊಂದರಲ್ಲಿ ಬೂಡು ಚೋಮ ಎಂಬವರ ಪತ್ನಿ ಸುಶೀಲ (42 ವ) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದಾಗ ಸಂಜೆ...
ಮೈಸೂರು: ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಮಂಗಳವಾರ ಮೃತಪಟ್ಟಿದೆ. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ...
ಇಂಡೋನೇಷ್ಯಾ: ಹೆಬ್ಬಾವಿನ ಹೊಟ್ಟೆಯಲ್ಲಿ ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ಇಂಡೋನೇಷ್ಯಾದ ದಕ್ಷಿಣದ ಪ್ರಾಂತ್ಯವಾದ ಸುಲಾವೇಸಿ ಬಳಿಯ ಕಾಲಾಪಾಂಗ್ ಎಂಬಲ್ಲಿ ದೈತ್ಯ ಹೆಬ್ಬಾವು ಮಹಿಳೆಯನ್ನು...
ಉಳ್ಳಾಲ, ಜೂ.8: ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನ ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ. ನೇಪಾಳ ಮೂಲದ...
ಹುಬ್ಬಳ್ಳಿ: ಉತ್ತರಾಖಂಡದ ಎತ್ತರದ ಸ್ಥಳ ಸಹಸ್ರಸ್ಥಳ್ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನು ಉತ್ತರಾಖಂಡದಿಂದ ಏರ್ಲಿಫ್ಟ್ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ....
ಉಡುಪಿ: ಶಾಲಾ ಬಸ್ ಚಾಲಕರೊಬ್ಬರಿಗೆ ವಾಹನ ಚಲಾಯಿಸುತ್ತಿರುವಾಗಲೇ ಲಘು ಹೃದಯಾಘಾತವಾಗಿದ್ದು ಮೃತಪಟ್ಟ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಮಕ್ಕಳು ಸೇಫ್ ಆಗಿದ್ದಾರೆ. ಶಾಲಾ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪೇತ್ರಿ ನಿವಾಸಿಯಾಗಿರುವ...
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ನಿರೀಕ್ಷಿತ ಬಹುಮತ ಸಿಗದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರ ಶೆಟ್ಟರ ಲೇಔಟ್ ನಲ್ಲಿ ಬಿಜೆಪಿ ಕಟ್ಟಾಭಿಮಾನಿಯೊಬ್ಬರು ತೀವ್ರ ಹೃದಯಾಘಾತದಿಂದ ಅಸುನೀಗಿದ್ದಾರೆ. ಶಿವಪ್ರಕಾಶ ಶಿವರುದ್ರಯ್ಯ ಮಠದ (55) ಎಂಬುವರೆ ಮೃತಪಟ್ಟವರು.
ಮುಂಬೈ: ಮಹಾರಾಷ್ಟ್ರದ ಐಎಎಸ್ ದಂಪತಿಯ ಪುತ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರ ಕೇಡರ್ ಹಿರಿಯ ಐಎಎಸ್ ಅಧಿಕಾರಿಗಳಾದ ವಿಕಾಸ್ ರಸ್ತೋಗಿ ಹಾಗೂ ರಾಧಿಕಾ ರಸ್ತೋಗಿ ಅವರ 27 ವರ್ಷದ ಪುತ್ರಿ...