ಪುತ್ತೂರು: ಕ್ಯಾಂಪ್ಕೋ ನಿವೃತ್ತ ಮೆನೇಜರ್ ಬಾರ್ಯ ಸುಂದರ ನೂರಿತ್ತಾಯರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಬಾರ್ಯ ಸುಂದರ ನೂರಿತ್ತಾಯ(68ವ.)ರವರು ಪುತ್ತೂರು ನೆಹರುನಗರ ಗಣೇಶ್ಬಾಗ್ ನಿವಾಸಿಯಾದ್ದು, ಇವರು ತಿಂಗಳಾಡಿ...
ಸುರತ್ಕಲ್ ಮೇ 29 : ಮಂಗಳೂರು: ಸುಮಾರು 120 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಎಂಆರ್ಪಿಎಲ್ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ಮೇ 27ರಂದು ತಡರಾತ್ರಿ ನಡೆದಿದೆ. ಮಾಂಗ್ರಾ ಓರೋನ್ (38) ಮೃತಪಟ್ಟವರು. ಇವರು ಎಂಆರ್ಪಿಎಲ್ನಲ್ಲಿ...
ಬೆಳ್ತಂಗಡಿ : ಮೇ 26: ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಪುತ್ತೂರು : ಕೆಲ ಸಮಯದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಈಕೆ...
ಪ್ರತಿಯೊಬ್ಬ ಯುವತಿಯೂ ತನ್ನ ಮದುವೆಯ ದಿನ ಸುಂದರವಾಗಿ ಕಾಣಬೇಕೆಂದು ಮದುವೆ ನಿಶ್ಚಯವಾದೊಡನೆ ವೈಟ್ ಲಾಸ್ ಡಯೆಟ್, ಬ್ಯೂಟಿ ಟ್ರೀಟ್ಮೆಂಟ್ ತೆಗೆದುಕೊಳ್ಳಲು ಆರಂಭಿಸುತ್ತಾರೆ. ಆದರೆ ನಿರ್ಧಿಷ್ಟ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕು ಎಂದು ಯುವತಿಯರು ಮಾಡುವ ಡಯೆಟ್, ಪಡೆದುಕೊಳ್ಳುವ...
ಪುತ್ತೂರು: ಸಂತ ಫಿಲೋಮಿನಾ ಶಾಲೆಯ ನಿವೃತ್ತ ಶಿಕ್ಷಕ, ಚಂದ್ರಶೇಖರ ಕುಂಜತ್ತಾಯ ರವರು ಮೇ 23 ರ ನಸುಕಿನ ಜಾವ ನಿಧನರಾದರು.ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು....
ಕಡಬ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಎಡಮಂಗಲ ಗ್ರಾಮದ ಯುವಕ ಮೇ 20 ರಂದು ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 20 ರಂದು ನಡೆದಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ...
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಸೋಮವಾರ ಸಂಜೆ ಭೀಕರ ಅಪಘಾತ ನಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಮೇ 21 ರಂದು ಬೆಳಿಗ್ಗೆ ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ...
ಉಳ್ಳಾಲ: ಹರೇಕಳ ನ್ಯೂಪಡ್ಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು 3ನೇತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ನ್ಯೂಪಡ್ಡು ನಿವಾಸಿ ಸಿದ್ದೀಖ್ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು...