ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಪೆರ್ನೆ ಮೈರಕಟ್ಟೆಯಲ್ಲಿ ಕುಡಿಯುವ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಹೆಣ್ಣು ಮಗು ಮೃತಪಟ್ಟಿದ್ದು, ಮತ್ತೊಂದು ನಾಲ್ಕು ವರ್ಷದ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬಂಟ್ವಾಳ: ಪೆರ್ನೆ ಮೈರಕಟ್ಟೆಯಲ್ಲಿ ಕುಡಿಯುವ ನೀರಿನ...
ಹಲವು ದಶಕಗಳ ಕಾಲ ತಮ್ಮ ಹೋಟೆಲ್ನ ವಿಶಿಷ್ಟ ಚಹದ ಸ್ವಾದ ಹಾಗೂ ತಾಜಾ ತಿನಿಸುಗಳ ಮೂಲಕ ಬಿ.ಸಿ.ರೋಡ್ನಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಪ್ರಣಾಮ್ ಹೋಟೆಲ್ನ ಮಾಲೀಕ ಶಿವರಾವ್ (80) ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ...
ಕೋಳಿಗಳ ಕಾಳಗಕ್ಕೆ ಬೆಟ್ಟಿಂಗ್ ಕಟ್ಟಿ ಆಟ ಜೋರಾಗಿದ್ದ ವೇಳೆಯೇ ಪೊಲೀಸರು ದಾಳಿ ನಡೆಸಿದ ಘಟನೆ ಅಮ್ಮಾಡಿ ಗ್ರಾಮದ ಪಡೆಂಕಿಲ್ಮಾರ್ನಲ್ಲಿ ನಡೆದಿದೆ. ಪೊಲೀಸರನ್ನು ಕಂಡ ಕೂಡಲೇ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಶೇಖರ,...
ಬಂಟ್ವಾಳ ರಾಮಲ್ ಕಟ್ಟೆ ಅರ್ಬನಗುಡ್ಡೆ ನಿವಾಸಿಯೊಬ್ಬರು ತಾವೇ ನಡೆಸುತ್ತಿದ್ದ ಕ್ಯಾಂಟೀನ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಲ್ ಕಟ್ಟೆಯ ನಿವಾಸಿ ನಾರಾಯಣ ಪೂಜಾರಿ (58) ಮೃತಪಟ್ಟ ದುರ್ದೈವಿ. ಬಂಟ್ವಾಳ: ಇಲ್ಲಿನ ರಾಮಲ್ ಕಟ್ಟೆ...
ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಬಂಟ್ವಾಳ: ಶಾಲಾ...
ಬಂಟ್ವಾಳ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಿನಿಮಾ ಮಾದರಿಯಲ್ಲಿ ನಡೆದ ದರೋಡೆ ಪ್ರಕರಣವೊಂದರಲ್ಲಿ, ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ತೋರಿಸಿ 8,52,000 ರೂಪಾಯಿ ನಗದನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ. ಬಂಟ್ವಾಳ: ಇಲ್ಲಿನ...