ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉದ್ಯೋಗ ಅವಕಾಶಗಳಿಗೆ ಪುತ್ತೂರಿನಲ್ಲಿ ನೇರ ಸಂದರ್ಶನ. ಪ್ರಾರಂಭಿಕ 19ಸಾವಿರ ವೇತನದೊಂದಿಗೆ ಉಚಿತ ವಸತಿ ಊಟ, PF, ESI ಇತ್ಯಾದಿ ಸೌಲಭ್ಯಗಳುಪುತ್ತೂರಿನ ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ...
ಬೆಂಗಳೂರು: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹುದ್ದೆಗಳ ನೇಮಕಾತಿಗೆ ಫೆಬ್ರವರಿಯಲ್ಲಿ ಅಧಿಸೂಚನೆ...
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ‘ಗ್ರೂಪ್ ಸಿ’ ವಿಭಾಗದ ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಕರ್ನಾಟಕ ಸಾರಿಗೆ...
ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿ ಪವನ್ ದಾವುಲೂರಿ ಅವರು ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ನ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಹಿಂದೆ ಈ ವಿಭಾಗದ ನೇತೃತ್ವ ವಹಿಸಿದ್ದ ವಿಂಡೋಸ್ ಮುಖ್ಯಸ್ಥ ಪನೋಸ್ ಪಣಯ್ ರಾಜೀನಾಮೆ ನೀಡಿ ಅಮೆಜಾನ್...
ಕೋಟಕ್ ಸೆಕ್ಯೂರಿಟೀಸ್ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಲಾಂಚ್ ಮಾಡಿದೆ. ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಕಾಲೇಜ್ ಸ್ಟೂಡೆಂಟ್ಸ್ 2024-25 ಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕವಾಗಿ ಈ ವಿದ್ಯಾರ್ಥಿವೇತನದಲ್ಲಿ...
ಉಜಿರೆ: ಮಹಿಳೆಯರು ಮನೆ ಮತ್ತು ಮನ ಬೆಳಗುವ ಸೂರ್ಯನಂತೆ ಸದಾ ಪ್ರಕಾಶಮಾನವಾಗಿರುತ್ತಾರೆ. ಮಹಿಳೆಯರು ಮನಸ್ಸು ಮಾಡಿದರೆ ಏನೂ ಮಾಡಬಲ್ಲರು. ಅವರ ಶ್ರಮದ ಫಲ ಎಲ್ಲರಿಗೂ ಹಂಚಿ ಹೋಗುತ್ತದೆ. ಮಹಿಳೆಯರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದು ಸ್ವ-ಉದ್ಯೋಗದಿಂದ ಮಹಿಳೆಯರ...
ಭಾರತೀಯ ರೈಲ್ವೆ ಇಲಾಖೆಯು ದೇಶದಾದ್ಯಂತ 9144 ಟೆಕ್ನೀಷಿಯನ್ ಗ್ರೇಡ್ 1, ಟೆಕ್ನೀಷಿಯನ್ ಗ್ರೇಡ್ 3 ಹುದ್ದೆಗಳ ಭರ್ತಿಗೆ ಅಧಿಸೂಚಿಸಿದ್ದು, ಇದೀಗ ಅರ್ಜಿ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ಅಪ್ಲಿಕೇಶನ್ ಸಲ್ಲಿಸುವ ವಿಧಾನ ಇಲ್ಲಿದೆ. ಈ ಹುದ್ದೆಗಳಲ್ಲಿ...
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಖಾಲಿ ಇರುವ ಗ್ರೂಪ್ ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಪಿಡಿಒ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ....
ಹೊಸ ನೇಮಕಾತಿ ಅಧಿಸೂಚನೆ 2024ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಸಬ್ ಇನ್ಸ್ಪೆಕ್ಟರ್ (ಜಿಡಿ), ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ...