ಮಡಿಕೇರಿ: ಕಾಳುಮೆಣಸಿನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೃಷಿಕರಲ್ಲಿ ಸಂತಸ ಮೂಡಿಸಿದೆ. ಜೂನ್ ಆರಂಭದಿಂದ ಕಾಳುಮೆಣಸಿನ ದರ ಏರಿಕೆಯತ್ತ ಸಾಗಿದ್ದು, ಮುಂದಿನ ದಿನಗಳಲ್ಲಿಯೂ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ 6-7 ವರ್ಷಗಳಿಂದ 500 ರೂಗೂ ಕಡಿಮೆ...
ಬೆಂಗಳೂರು: ಕಳೆದ ಒಂದೂ ಕಾಲು ದಶಕಗಳಿಂದ ಕೋಲಾರ, ಕೆಜಿಎಫ್ ಭಾಗದಲ್ಲಿ ಸ್ಥಗಿತಗೊಂಡಿದ್ದ ಗಣಿ ಚಟುವಟಿಕೆ ಮತ್ತೆ ಗರಿಗೆದರಲಿದೆ. ಭಾರತ್ ಚಿನ್ನದ ಗಣಿ ಕಂಪನಿಗೆ (ಬಿಜಿಎಂಎಲ್) ಗಣಿ ಚಟುವಟಿಕೆ ನಡೆಸಲು ರಾಜ್ಯ ಸರಕಾರ ಕೊನೆಗೂ ಅಸ್ತು ಎಂದಿದೆ....
ಪುತ್ತೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಆರಕ್ಷಕ ಉಪನಿರೀಕ್ಷಕರನ್ನು ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆ ಮಾಡಿದ್ದು ಇದೀಗ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆಂಜನೇಯ ರೆಡ್ಡಿ ಪುತ್ತೂರು ನಗರ...
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಅವರು ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಜೂ.16ರಂದು ನೇಮಕಗೊಂಡಿದ್ದಾರೆ. ದಿ. ಸುಬ್ರಾಯ – ತೋಡ್ತಿಲ್ಲಾಯ ಮತ್ತು ವಿ.ಯಶೋಧ...
ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 2007ರಿಂದ ನಡೆಸಿಕೊಂಡು ಬರುತ್ತಿರುವ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ ಈ ಬಾರಿ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಜೂ.7 ಮತ್ತು 8ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಬೆಂಗಳೂರು: ಶಿಕ್ಷಣ ಇಲಾಖೆಯು 45 ಸಾವಿರ ಅತಿಥಿ ಶಿಕ್ಷಕರನ್ನು ಪ್ರಸ್ತುತ ಶೈಕ್ಷಣಿಕ ಸಾಲಿಗೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಶಿಕ್ಷಕರನ್ನು ನೇಮಿಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ...
ನವದೆಹಲಿ: ಜೂ. 1 ರಂದು ಎಕ್ಸಿಟ್ ಪೋಲ್ ಬ್ಲಿಟ್ಜ್ಕ್ರೀಗ್ ಅಂಕಿಅಂಶಗಳ ನಂತರ, ಭಾರತೀಯ ಮಾರುಕಟ್ಟೆಗಳು ಸೋಮವಾರ ಹಸಿರು ಬಣ್ಣದಲ್ಲಿ ಪ್ರಾರಂಭವಾದವು, ಸೆನ್ಸೆಕ್ಸ್ 2568.19 ಪಾಯಿಂಟ್ ಗಳ ಏರಿಕೆಯೊಂದಿಗೆ 76,529.50 ಕ್ಕೆ ಮತ್ತು ನಿಫ್ಟಿ 578.70 ಪಾಯಿಂಟ್ಗಳ...
ನವದೆಹಲಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದ ಕೇಡರ್ ದರ್ಜೆಯ 11 ಅಧಿಕಾರಿಗಳನ್ನು ಜಂಟಿ ನಿರ್ದೇಶರನ್ನಾಗಿ ಪದೋನ್ನತಿ ನೀಡಿದೆ. ಒಂದೇ ಬಾರಿಗೆ ಇಷ್ಟೊಂದು ಪ್ರಮಾಣದ ಕೇಡರ್ ಅಧಿಕಾರಿಗಳನ್ನು ಜಂಟಿ ನಿರ್ದೇಶಕರಾಗಿ ಬಡ್ತಿ ನೀಡಿರುವುದು ಇದೇ ಮೊದಲು ಎನ್ನಲಾಗಿದೆ....
ಐಟಿ ವಲಯದಲ್ಲಿ ಉದ್ಯೋಗಿಗಳನ್ನು ಸದ್ದಿಲ್ಲದೆ ವಜಾಗೊಳಿಸುವ ಪ್ರಕ್ರಿಯೆ ಭಾರೀ ವೇಗವಾಗಿ ನಡೆಯುತ್ತಿದೆ. ಕಳೆದ ವರ್ಷ ಭಾರತದ ಪ್ರಮುಖ ಐಟಿ ಕಂಪನಿಗಳೇ ಯಾವುದೇ ಮುನ್ನೆಚ್ಚರಿಕೆ ನೀಡದೆ ಸಾವಿರಾರು ಉದ್ಯೋಗಿಗಳನ್ನು ದಿಢೀರ್ ಎಂದು ವಜಾಗೊಳಿಸಿವೆ. ಟೆಸ್ಲಾ ಮತ್ತು ಗೂಗಲ್ನಂತಹ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ. ಪುತ್ತೂರು,...