ಕಾರ್ಕಳ ತಾಲೂಕಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು, ವಿವಿಧ ಇಲಾಖೆಗಳ ಅಡಿಯಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಕಳ: ಕಾರ್ಕಳ ತಾಲೂಕಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು, ವಿವಿಧ ಇಲಾಖೆಗಳ ಅಡಿಯಲ್ಲಿ...
ಕಾಶ್ಮೀರದಿಂದ ಮಂಗಳೂರಿಗೆ ಸೇಬು (ಆ್ಯಪಲ್) ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕುದುರೆಮುಖ-ಮಾಳ ಘಾಟಿ ರಸ್ತೆಯಲ್ಲಿ ಅಗ್ನಿಗಾಹುತಿಯಾದ ಘಟನೆ ನವೆಂಬರ್ 22ರ ಶನಿವಾರ ಮುಂಜಾನೆ ಸಂಭವಿಸಿದೆ. ಟಯರ್ ಸ್ಫೋಟಗೊಂಡ ಪರಿಣಾಮ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...
ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ಅವರನ್ನು ನವೆಂಬರ್ 17ರಂದು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಕಾರ್ಕಳ: ಮಿಯ್ಯಾರಿನ ಮೊರಾರ್ಜಿ...
ಶಿರ್ಲಾಲು, ನಲ್ಲೂರು ಮತ್ತು ತೆಳ್ಳಾರು ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಸರಣಿ ಅಕ್ರಮ ಚಟುವಟಿಕೆಗಳ ಬಗ್ಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ: ಶಿರ್ಲಾಲು, ನಲ್ಲೂರು ಮತ್ತು...
ಕಾರ್ಕಳದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರು ಕೃಷಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ತೀವ್ರ ಕಾರ್ಯಾಚರಣೆಯ ನಂತರ ಒಂಟಿ ಸಲಗವನ್ನು ಭಗವತಿ...
ಪ್ರೀತಿಸಿದ ಯುವತಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರಿಂದಲೇ ಬ್ಲಾಕ್ ಮೇಲ್ ಬೆದರಿಕೆಗೆ ಒಳಗಾದ ಯುವಕನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಬೆಳ್ಳಣ್ ಸೂರಜ್ ಲಾಡ್ಜ್ನಲ್ಲಿ ಗುರುವಾರ ಸಂಜೆ...
ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರ್ಷಾ ಪ್ರಿಯಂವದಾ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಮಹೇಶ್ ಟಿ.ಎಂ ಅವರ ನೇತೃತ್ವದ ತನಿಖಾ ತಂಡ ಯಶಸ್ವಿಯಾಗಿದೆ. ಈ...
ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆಪ್ಟೆಂಬರ್ 28ರಂದು ತಡರಾತ್ರಿ, ಮಾರಕಾಸ್ತ್ರ ತೋರಿಸಿ ಬೆದರಿಸಿ ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಶಿರ್ಲಾಲಿನ ಜಯಶ್ರೀ ಎಂಬ ಮಹಿಳೆಯ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ನ ಸದಸ್ಯ ಎನ್ನಲಾದ ಪ್ರಖ್ಯಾತ್ ಬಿ.ಜೆ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು...
ಮಂಗಳವಾರ ಮುಂಜಾನೆ ವ್ಯಕ್ತಿಯೋರ್ವರನ್ನು ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಕುಂಟಲ್ಪಾಡಿಯಲ್ಲಿ ನಡಿದಿದೆ. ಕಾರ್ಕಳದ ಎಸ್ಜೆ ಆರ್ಕೇಡ್ ನಿವಾಸಿ ನವೀನ್ ಪೂಜಾರಿ (50 ವ) ಎಂಬಾತನನ್ನು ಕುಂಟಲ್ಪಾಡಿ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಉಡುಪಿ, ಆ.26: ಮಂಗಳವಾರ...