ಕಾರ್ಕಳ : ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ (Shrikanth Shetty) ವಿರುದ್ಧ ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಸೆ. 23ರಂದು ಆಪಾದಿತ ಶ್ರೀಕಾಂತ್ ಶೆಟ್ಟಿ ಶಾಂತಿ ಕದಡುವ ವೀಡಿಯೋ ವೈರಲ್...
ಎನ್ಕೌಂಟರ್ನಲಿ ಬಲಿಯಾಗಿರುವ ನಕ್ಸಲ್ ನಾಯಕ ವಿಕ್ರಂ ಗೌಡನ ಸಹಚರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಚೆಕ್ಪೋಸ್ಟ್ನಲ್ಲಿ ನಾಕಾಬಂಧಿ ಹಾಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ವಾಹನವನ್ನೂ ತಪಾಸಣೆ ನಡೆಸುತ್ತಿದ್ದಾರೆ....
ನಕ್ಸಲ್ ನಿಗ್ರಹ ಪಡೆಯ ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ನಕ್ಸಲ್ ವಿಕ್ರಂ ಗೌಡ ಅವರ ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಹೆಬ್ರಿ ಕೂಡ್ಲು ರಸ್ತೆಯಲ್ಲಿ ಬುಧವಾರ (ನ.20) ಮಧ್ಯಾಹ್ನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಜಾರಿದ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರಾಗಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಂತಹ ಯಶಸ್ವಿ ಉದ್ಯಮಿ ಡಿ.ಆರ್ ರಾಜು ನ.17ರ...
ಕಾರ್ಕಳ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮ ವಿಗ್ರಹವನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದಡಿ ಆರೋಪಿ ಶಿಲ್ಪಿ ಕೃಷ್ಣ ನಾಯಕ್ನನ್ನು ಕಾರ್ಕಳ ನಗರ ಪೊಲೀಸರು ಕೇರಳದ ಕ್ಯಾಲಿಕಟ್ನಲ್ಲಿ ಭಾನುವಾರ ಬಂಧಿಸಿದ್ದಾರೆ. ಕಾರ್ಕಳ: ಕಾರ್ಕಳ...
ಅಜೆಕಾರಿನ ಇನ್ಸ್ಟಾಗ್ರಾಂ ರೀಲ್ಸ್ ರಾಣಿ ಪ್ರತಿಮಾ ಪತಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿಯ ರಾಮನ್ಸ್ ಲ್ಯಾಬ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಲ್ಯಾಬ್ನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ...
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ...
ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಕಾರಣ, ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಗೆ ಚಿಕಿತ್ಸೆ ಕೊಡಿಸಿದ ಮಾನವೀಯ ಘಟನೆ ನಿನ್ನೆ ಹೆಬ್ರಿಯಲ್ಲಿ ನಡೆದಿದೆ....
ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಉಡುಪಿ :...
ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು...