ಬೈಲೂರಿನ ಹೊಟೇಲ್ ಉದ್ಯಮಿ ಮತ್ತು ಸಾಮಾಜಿಕ-ಧಾರ್ಮಿಕ ಮುಖಂಡ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ತಮ್ಮ ಅತ್ರಾಡಿಯ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರ್ಕಳ, ಆ19: ಬೈಲೂರಿನ ಹೊಟೇಲ್ ಉದ್ಯಮಿ...
ಮಕ್ಕಳಲ್ಲಿ ಮೊಬೈಲ್ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಯಾರಿಸಿದ ವೀಡಿಯೋವೊಂದು ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಕಾರ್ಕಳದ ಜನಪ್ರಿಯ ಶಿಕ್ಷಕಿ ‘ಡ್ಯಾನ್ಸ್ ಟೀಚರ್’ ಎಂದೇ ಖ್ಯಾತರಾದ ವಂದನಾ ರೈ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದಾರೆ. ಅವರ...
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 17ರಂದು ನಿಧನರಾದರು. ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ...
ಪರಶುರಾಮ ಥೀಮ್ ಪಾರ್ಕ್ನಲ್ಲಿ ಸ್ಥಾಪಿಸಲಾದ ಪರಶುರಾಮ ಪ್ರತಿಮೆಯ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಮತ್ತು ಎಂಜಿನಿಯರ್ ಸಚಿನ್ ವೈ....
ಕಾರ್ಕಳದ ಕಂಬಳ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಮರ್ಥ್ಯ ಮತ್ತು ಸ್ನೇಹಪರ ಸ್ವಭಾವದಿಂದ ಗುರುತಿಸಲ್ಪಟ್ಟಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷದ ಕೋಣ ಚೀಂಕ್ರ, ಜ್ವರದಿಂದ ಜೂನ್ 10(ಮಂಗಳವಾರ) ರಂದು ಅಕಾಲಿಕವಾಗಿ...
ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ (ಮೇ 31) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಖ್ಯಾತ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ಅಸುನೀಗಿವೆ. ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಹಟ್ಟಿಯಲ್ಲಿ ಈ...
ಹೆತ್ತ ತಾಯಿಯೇ ತನ್ನ ಎರಡು ದಿನದ ಹಸುಗೂಸನ್ನು, ಕೇವಲ ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹಸುಗೂಸನ್ನು ಕಾರ್ಕಳದ ವ್ಯಕ್ತಿಯೊಬ್ಬರಿಗೆ...
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ...
ಖ್ಯಾತ ಹಾಸ್ಯ ಕಲಾವಿದ ಹಾಗೂ ‘ಕಾಮಿಡಿ ಕಿಲಾಡಿ’ ವಿಜೇತ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಈ...
ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ವಾಸವಿದ್ದ ಕಾರ್ಕಳ ಮೂಲದ ಉದ್ಯಮಿ ದಿಲೀಪ್ ಎನ್. ಆರ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ...