ಬಾದಾಮಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ಬಾದಾಮಿಯನ್ನು ಸೇವಿಸಬೇಕು. ನಾವೆಲ್ಲರೂ ಸಾಮಾನ್ಯವಾಗಿ ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು, ಅಥವಾ ಹಸಿಯಾಗಿಯೇ ತಿನ್ನುತ್ತೇವೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನೋದ್ರಿಂದ ಹೆಚ್ಚಿನ...
ಹವಾಮಾನ ಬದಲಾಗುತ್ತಿದ್ದು ನಿಧಾನವಾಗಿ , ಚಳಿಗಾಲ ಆರಂಭವಾಗಿದೆ. ಚಳಿಗಾಲ ಪ್ರಾರಂಭವಾದಾಗ ಕೆಲವರಿಗೆ ಶೀತಬಾಧೆ ಉಂಟಾಗುತ್ತದೆ. ಇದರಿಂದ ಮಕ್ಕಳು, ವೃದ್ಧರು ಹೆಚ್ಚು ಬಾಧಿತರಾಗಿದ್ದಾರೆ ಎನ್ನಲಾಗಿದೆ. ಮಕ್ಕಳಲ್ಲಿ, ವಯಸ್ಸಾದವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಚಳಿಗಾಲದಲ್ಲಿ...
ಸ್ಪಂದನಾ ಸೇವಾ ಬಳಗ ಕುಂಬ್ರ ಇದರ ಆಶ್ರಯದಲ್ಲಿ, ಎ. ಜೆ. ಇನ್ಸ್ ಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ...
ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ ಎಂದು ಕಲ್ಲೂರು...
ಪೇರಲ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದಕ್ಕೇ ವೈದ್ಯರು ಕೂಡ ಇವುಗಳನ್ನು ಆಗಾಗ ತೆಗೆದುಕೊಳ್ಳುವಂತೆ ಹೇಳುತ್ತಾರೆ. ಸೀಸನಲ್ ಹಣ್ಣುಗಳಲ್ಲಿ ಪೇರಲ ಕೂಡ ಒಂದು. ಆದರೆ ಪೇರಲ ಮಾತ್ರವಲ್ಲ ಪೇರಲ ಎಲೆಯಿಂದಲೂ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಮತ್ತು ಸಾಂಕ್ರಮಿಕ ರೋಗವು ಹರಡುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ನಗರಸಭೆಯ ಸಾರ್ವಜನಿಕರು ತಮ್ಮ ಮನೆಯಲ್ಲಿ ದಿನನಿತ್ಯ ಉಪಯೋಗಿಸುತ್ತಿರುವ ಶುದ್ಧ ನೀರನ್ನು ಬಿಸಿ ಮಾಡಿ ಕುದಿಸಿ ಆರಿಸಿದ ನೀರನ್ನು ಉಪಯೋಗಿಸುವಂತೆ ಪುತ್ತೂರು ನಗರ...
ದ.ಕ ಜಿಲ್ಲೆಯಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದ್ದು, ಸದ್ಯ ಸೋಂಕಿತ ಗುಣಮುಖನಾಗಿದ್ದಾನೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಇವರು ಹೊಸ್ಮಾರು ಎಂಬಲ್ಲಿ ಹೊಟೇಲೊಂದರ ಆಹಾರ ಸೇವಿಸಿ ಕಾಲರ ಹರಡಲು ಕಾರಣವಾಗಿತ್ತು. ಇದೇ ಹೋಟೆಲ್ನಲ್ಲಿ...
ಕರ್ನಾಟಕದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ದೃಢಪಟ್ಟಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಈ ವರ್ಷ ಯಾವುದೇ ಮಂಕಿಪಾಕ್ಸ್, ನಿಫಾ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಸಾರ್ವಜನಿಕರು...
ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು...