ಕೊಚ್ಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುವ ಎಂ ಎ ಆರ್ಯ ರವರು ಪಾಟ್ನಾಗೆ ಸೇರಿದ ಮಹಿಳೆಯ 4 ತಿಂಗಳ ಮಗುವಿಗೆ ಎದೆ ಹಾಲುಣಿಸಿದ್ದಾರೆ,ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಕೇರಳದ ಕೊಚ್ಚಿಯ...
ಅಲೋಪಥಿ ಔಷಧಗಳ ಕುರಿತು ಜನರ ಹಾದಿ ತಪ್ಪಿಸುವಂತಹ ಜಾಹೀರಾತುಗಳನ್ನು ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ತಲಾ ₹ 1 ಕೋಟಿ ದಂಡ ವಿಧಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ. ಎಚ್ಚರಿಕೆ ನೀಡಿದೆ ಪತಂಜಲಿ ಔಷಧ ಉತ್ಪನ್ನಗಳ ಜಾಹೀರಾತುಗಳು ತಪ್ಪು...
ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹು ಮುಖ್ಯವಾಗಿದ್ದು, ಇವುಗಳ ಪ್ರಾಮುಖ್ಯತೆಗಳನ್ನು ಪೋಷಕರು ತಿಳಿದುಕೊಂಡು, ಅದನ್ನು ಮಕ್ಕಳಿಗೂ ಹೇಳಿಕೊಡುವ ಮನೋಭಾನೆಯನ್ನು ಬೆಳೆಸಿಕೊಳ್ಳಬೇಕು. ಅದ್ರಲ್ಲೂ ಆಹಾರದಲ್ಲಿ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ಬಳಸಿಕೊಂಡರೆ...
ನಾವು ಪ್ರತಿನಿತ್ಯ ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸುವುರಿಂದ ಉತ್ತಮ ಅರೋಗ್ಯವನ್ನು ಪಡೆಯಬಹುದು. ನಾವು ರಾತ್ರಿಯ ಸಮಯದಲ್ಲಿ ಬಹಳ ಬೇಗನೆ ಊಟ ಮಾಡಬೇಕು ಮತ್ತು ಬೇಗನೆ ಮಲಗಬೇಕು. ಬನ್ನಿ ಇಂದಿನ ಲೇಖನದಲ್ಲಿ ಬೇಗನೇ ಊಟ ಮಾಡಿ ಮಲಗುವುದರಿಂದ,...
ಚಳಿಗಾಲದಲ್ಲಿ ಕಡಿಮೆ ತಾಪಮಾನವು ನಮ್ಮ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕುಚಿತಗೊಳ್ಳಲು ಕಾರಣವಾಗುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ನಮ್ಮ ರಕ್ತದೊತ್ತಡದ ಮಟ್ಟವು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಾವು ಸೂಕ್ತವಾದ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು.ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಚಳಿಗಾಲದಲ್ಲಿ...
ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದು ತುಂಬಾನೇ ಒಳ್ಳೆಯದು ಮತ್ತು ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ ಹಲವು ಪಾನೀಯಗಳನ್ನು ತಾಮ್ರದ ಪಾತ್ರೆಯಲ್ಲಿ ಕುಡಿಯುವುದರಿಂದ ಹಾಗೂ ಅದರಲ್ಲಿ ಕೆಲವು ಆಹಾರ ತಿನ್ನುವುದರಿಂದ ಅದು ವಿಷಕಾರಿಯಾಗಬಹುದು. ಹೀಗಾಗಿ ಅವುಗಳ...
ಚಳಿಗಾಲದ ಸಂದರ್ಭದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಹೊಂದಿಕೊಂಡಂತೆ ಗಂಟಲು ನೋವು ಬಹುತೇಕ ಜನರಲ್ಲಿ ಸಾಮಾನ್ಯವಾಗಿರುತ್ತದೆ.ಆದರೆ ಇದಕ್ಕೆ ಭಯಪಡುವ ಅಗತ್ಯವಿಲ್ಲ. ಏಕೆಂದರೆ ಇಂತಹ ಸಣ್ಣಪುಟ್ಟ ಸಮಸ್ಯೆಗಳಿಗೆ ಹಲವಾರು ಮನೆಮದ್ದುಗಳು ಪರಿಹಾರದ ರೂಪದಲ್ಲಿ ಕೆಲಸ ಮಾಡುತ್ತವೆ. *ಕರಿಮೆಣಸು ಮತ್ತು...
ಪುತ್ತೂರು: ಜೀರಾ ಮಸಾಲ ಪಾನೀಯವನ್ನು ಮಾರುಕಟ್ಟೆಗೆ ತಂದು ಕ್ರಾಂತಿ ಮಾಡಿರುವ ಕರ್ನಾಟಕದ ಪುತ್ತೂರು ಮತ್ತು ತೆಲಂಗಾಣದಲ್ಲಿ ತಯಾರಿಕ ಘಟಕ ಹೊಂದಿರುವ ಬಿಂದು ಸಂಸ್ಥೆಯು (Bindu Kokum) ಈ ವರ್ಷದ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಸಿಪ್...
ಗಾಂಧಿನಗರ, ಅ. 30: ದೇಶದಲ್ಲಿ ಯುವ ಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೂ ಕೊರೊನಾಕ್ಕೂ ಸಂಬಂಧವಿರುವ ಕುರಿತು ಕೇಂದ್ರ ಆರೋಗ್ಯ ಸಚಿವರು ಸುಳಿವು ನೀಡಿದ್ದಾರೆ. ಗುಜರಾತ್ನಲ್ಲಿ ನವರಾತ್ರಿ ಹಬ್ಬದ ಸಂದರ್ಭ ನಡೆಯುವ ಗಾರ್ಭ ನೃತ್ಯ ಮಾಡುತ್ತ 11 ಮಂದಿ...
ಮಂಗಳೂರು: ಜಾತ್ರೆಗಳಲ್ಲಿ ಮಾರುವ ಆಹಾರ ಉತ್ಪನ್ನಗಳ ಗುಣಮಟ್ಟ ಹಾಗೂ ಶುಚಿತ್ವದ ಕುರಿತ ಹಿಂದಿನಿಂದಲೂ ಪ್ರಶ್ನಾರ್ಥಕ ಚಿಹ್ನೆಗಳು ಜನ ಸಾಮಾನ್ಯರಲ್ಲಿದೆ. ಅದರಲ್ಲೂ ವಿಶೇಷವಾಗಿ ನೀರನ್ನು ಬಳಸಿ ತಯಾರಿಸುವ ಉತ್ಪನ್ನಗಳ ಕುರಿತು ಗ್ರಾಹಕರು ಹೆಚ್ಚು ಜಾಗರೂಕರಾಗಿರಲೇ ಬೇಕಾಗುತ್ತದೆ. ಈ...