ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್...
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನಕ್ಕೆ ಬೇಡಿಕೆ ಹೆಚ್ಚಿದ್ದು, ಬೆಲೆ...
ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಉಂಟಾಗಿದ್ದು, ಚಿನ್ನಪ್ರಿಯರಿಗೆ ಸಂತೋಷದ ಸುದ್ದಿ ಸಿಕ್ಕಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,750 ರೂಪಾಯಿ ಇದೆ. 24 ಕ್ಯಾರೆಟ್ ನ ಅಪರಂಜಿ ಚಿನ್ನದ ಬೆಲೆ...
ಬೆಂಗಳೂರು, ಮೇ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಎರಡು ವಾರಗಳಿಂದ ಹೊಯ್ದಾಡಿದರೂ ಸಮತೋಲನದಿಂದ ಕೂಡಿವೆ. ಚಿನ್ನದ ಬೆಲೆ ಸೋಮವಾರ ಏರಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಕಳೆದ ಎರಡು ವಾರದಲ್ಲಿ ಚಿನ್ನದ...
ಚಿನ್ನ ಹೂಡಿಕೆಯು ಷೇರು ಮಾರುಕಟ್ಟೆಯಲ್ಲಿ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ… ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ...
ಚಿನ್ನ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೇ ಕಳೆದ 2-3 ತಿಂಗಳಿನಿಂದ ಚಿನ್ನದ ದರದಲ್ಲಿ ವಿಪರೀತ ಅನ್ನುವಷ್ಟು ಏರಿಕೆ ಕಂಡಿದೆ. ಭಾರತದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವ ಸಂದರ್ಭದಲ್ಲೆ ಚಿನ್ನದ ದರ ಈ ಪಾಟಿ ಹೆಚ್ಚಳ ವಾಗಿದ್ದು...
ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ...
ಬೆಂಗಳೂರು: ಏಪ್ರಿಲ್ ತಿಂಗಳು ಆಭರಣ ಪ್ರಿಯರಿಗೆ ನಿಜಕ್ಕೂ ಶುಭವಲ್ಲ. ಏಕೆಂದರೆ ಈ ತಿಂಗಳ ಆರಂಭದಿಂದಲೂ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗುತ್ತಿದೆ. ಚಿನ್ನ ಹಾಗೂ ಬೆಳ್ಳಿಗೆ ಯಾವಾಗಲೂ ಬೆಲೆ ಹೆಚ್ಚು, ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಚಿನ್ನ ಹಾಗೂ...
ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ 70,050 ರೂಪಾಯಿಗೆ ಮಾರಾಟವಾಗಿದೆ. ಚಿನ್ನದ ಬೆಲೆ...
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಈ ವಾರದಲ್ಲಿ ಎರಡನೇ ಬಾರಿಗೆ ಹಳದಿ ಲೋಹದ ಬೆಲೆ ಏರಿಕೆ ಕಂಡಿದೆ. ಚಿನ್ನದ ದರವು 10 ಗ್ರಾಂಗೆ ರೂ 830...