ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ಕೊಂಚ ಜಾಸ್ತಿಯಾಗುತ್ತದೆ. ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ, ವಿಷು ಹಬ್ಬ ಬರಲಿದ್ದು ಬಂಗಾರದ ಬೆಲೆಯಲ್ಲಿ ಕೊಂಚ ಇಳಿಕೆಯಾಗುತ್ತಿರುವುದು ಗ್ರಾಹಕರಿಕೆ ತುಸು ನೆಮ್ಮದಿಯನ್ನುಂಟುಮಾಡಿದೆ. ಹಬ್ಬಗಳು ಹತ್ತಿರ ಬರುತ್ತಿದ್ದಂತೆ...
ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ ಎರಡು ದಿನದಲ್ಲಿ 125 ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು 45 ರೂನಷ್ಟು ಕಡಿಮೆ ಆಗಿದ್ದು ಚಿನ್ನಾಭರಣ ಗ್ರಾಹಕರಲ್ಲಿ ಸಂತಸವನ್ನುಂಟುಮಾಡಿದೆ. ಬೆಂಗಳೂರು, ಮಾ.6: ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ....
ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಹಾಗೆಯೇ ಇದೀಗ ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದ್ದು, ಈ ವೇಳೆ ಬಂಗಾರ, ಬೆಳ್ಳಿ ದರದರಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಬಂಗಾರ...
ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ದಿಢೀರ್ ಏರಿಕೆಯಾಗಿದ್ದು ಖರೀದಿದಾರರಿಗೆ ಬೇಸರವನ್ನುಂಟುಮಾಡಿದೆ. ಕಳೆದ ನಾಲೈದು ದಿನಗಳಿಂದ ಕುಸಿಯುತ್ತಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದ್ದು, ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ವಿವರಗಳ ಪ್ರಕಾರ, ಚಿನ್ನದ...
ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಕಳೆದ ಕೆಲ ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದ್ದು ಚಿನ್ನಾಭರಣಪ್ರಿಯರಿಗೆ ಸಂತಸವನ್ನುಂಟುಮಾಡಿದೆ. ಬೆಳ್ಳಿ ಬೆಲೆ ಕೂಡ ಇಂದು...
ಮದುವೆ ಸೀಸನ್ ಭರಾಟೆ ನಡುವೆಯೇ ಚಿನ್ನದ ದರದ ನಾಗಾಲೋಟ ಇಂದು ಗುರುವಾರ ಕೂಡಾ ಮುಂದುವರಿದಿದೆ. ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಆಗಿದೆ....
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಮದು ಸುಂಕ ಹೆಚ್ಚಳದ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಚಿನ್ನದ ಬೆಲೆ ದೇಶದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ 2,430 ರೂ. ಹೆಚ್ಚಳದೊಂದಿಗೆ 10...
ಚಿನ್ನದ ಬೆಲೆಗಳು ಸಾರ್ವಕಾಲಿಕ ದಾಖಲೆಗಳನ್ನು ಸ್ಥಾಪಿಸುತ್ತಿವೆ. ಕಳೆದ ಹತ್ತು ದಿನಗಳಲ್ಲಿ ಬೆಲೆಗಳು ಗಣನೀಯವಾಗಿ ಹೆಚ್ಚಾಗಿದೆ. ಚಿನ್ನದ ಬೆಲೆ ಏರಿಕೆ ಇದೇ ವೇಗದಲ್ಲಿ ಮುಂದುವರಿದರೆ ಇನ್ನು ಕೆಲವೇ ತಿಂಗಳುಗಳಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ...
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಆಗಿದ್ದು ಹಬ್ಬದ ಆಚರಣೆಗೆ ತಯಾರಿ ನಡೆಸುತ್ತಿರುವ ಗ್ರಾಹಕರಿಗೆ ಭರ್ಜರಿ ಸಂತೋಷವನ್ನುಂಟುಮಾಡಿದೆ. ಸೋಮವಾರ ಬೆಳಗಿನ ಅವಧಿಯಲ್ಲಿ ಅಪರಂಜಿ ಚಿನ್ನ ಮತ್ತು ಆಭರಣ ಚಿನ್ನದ ಬೆಲೆ ಗ್ರಾಮ್ಗೆ 1...
ಚಿನ್ನದ ಬೆಲೆ ಇಂದು ಗುರುವಾರ ಅಲ್ಪ ಏರಿಕೆ ಆಗಿದ್ದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಚಿನ್ನ ಖರೀದಿಸಲು ಮುಂದಾಗಿರುವ ಸ್ವರ್ಣಪ್ರಿಯರಲ್ಲಿ ಸ್ವಲ್ಪ ಬೇಸರವನ್ನುಂಟು ಮಾಡಿದೆ. ಆದರೆ ಬೆಳ್ಳಿ ಬೆಲೆ ಅಲ್ಪ ಇಳಿಕೆ ಆಗಿದೆ. ಒಂದು ಗ್ರಾಮ್...