ಆರು ದಶಕಗಳಿಂದ ವಿಶ್ವದ ಸಿನಿರಸಿಕರನ್ನು ರೋಮಾಂಚನಗೊಳಿಸುತ್ತಿರುವ ಜೇಮ್ಸ್ ಬಾಂಡ್ ಸರಣಿಗೆ ಇದೀಗ ಹೊಸ ನಾಯಕನ ಪ್ರವೇಶವಾಗಿದೆ. ‘ಟ್ವಿಲೈಟ್’, ‘ಹ್ಯಾರಿ ಪಾಟರ್’, ‘ಟೆನೆಟ್’ ಮತ್ತು ‘ದಿ ಬ್ಯಾಟ್ಮ್ಯಾನ್’ ಚಿತ್ರಗಳ ಮೂಲಕ ಗುರುತಿಸಿಕೊಂಡಿರುವ ಬ್ರಿಟಿಷ್ ನಟ ರಾಬರ್ಟ್ ಪ್ಯಾಟಿನ್ಸನ್...
ತಮಿಳು ನಟ ಸೂರ್ಯ ಅಭಿನಯದ ಇತ್ತೀಚಿನ ಸಿನಿಮಾ ‘ಸೀನ್’ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಮೂಲಕ ಸೂರ್ಯ ಕಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಒಂದೇ ವರ್ಷದಲ್ಲಿ ₹200 ಕೋಟಿಗೂ ಅಧಿಕ ಗಳಿಕೆ...
ಕನ್ನಡದ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರಕ್ಕೆ ಪ್ರೇಕ್ಷಕರಿಂದ...
ನಟ ರಮೇಶ್ ಅರವಿಂದ್ ಅಭಿನಯದ ಬಹುನಿರೀಕ್ಷಿತ 106ನೇ ಚಿತ್ರ ‘ದೈಜಿ’ ಮೂಲಕ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ ಖ್ಯಾತ ಶಾಸ್ತ್ರೀಯ ಗಾಯಕಿ ಶಿವಶ್ರೀ ಸ್ಕಂದ ಅವರು ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದಾರೆ. ಚಿತ್ರದ ವಿಶೇಷ...
ಸೂಪರ್ಸ್ಟಾರ್ ರಜಿನಿಕಾಂತ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಜೈಲರ್-2’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ದಾಖಲಿಸಿದೆ. ವಿಶ್ವಾದ್ಯಂತ ₹710.35 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ, ಅತಿ ಹೆಚ್ಚು ಗಳಿಕೆ ಕಂಡ ತಮಿಳು ಸಿನಿಮಾಗಳ ಪಟ್ಟಿಯಲ್ಲಿ...
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ದಂಪತಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಹೈದರಾಬಾದ್ ಸೈಬರ್...
ಉಡುಪಿ ಮೂಡುಬೆಳ್ಳೆಯ ಚೇತನ್ ಡಿಸೋಜಾ ಈಗ ಭಾರತೀಯ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿರುವ ಸಾಹಸ ನಿರ್ದೇಶಕರಲ್ಲಿ ಒಬ್ಬರು. ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುವ ಮೂಲಕ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕನ್ನಡ...