ವಾಟ್ಸ್ಆ್ಯಪ್ ಕಾಲ್, ಮೆಸೇಜ್ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಎಂದು ಹೇಳುತ್ತದೆ. ವಾಟ್ಸ್ಆ್ಯಪ್ ಮೆಸೇಜ್ಗಳನ್ನು ಟ್ರೇಸ್ ಮಾಡಲು ಆಗುವುದಿಲ್ಲ. ಆ ರೀತಿ ಟ್ರೇಸ್ ಮಾಡಲಾಗುವಂತೆ ಎನ್ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲಗೊಳಿಸಿದರೆ ಬಳಕೆದಾರರ ಗೌಪ್ಯತೆಗೆ ಧಕ್ಕೆಯಾಗುತ್ತದೆ. ವಾಟ್ಸ್ಆ್ಯಪ್ ಬಳಕೆದಾರರ...
ಎಷ್ಟೇ ದೂರದಲ್ಲಿದ್ದರೂ ಪ್ರೀತಿಪಾತ್ರರೊಂದಿಗೆ ಸಂಪರ್ಕ ಸಾಧನವಾಗಿ ಫೋನ್ ಕಾರ್ಯನಿರ್ವಹಿಸುತ್ತದೆ. ಬಳಕೆದಾರರ ಫೋನ್ ಸಂಭಾಷಣೆಯನ್ನು ಮತ್ತಷ್ಟು ಆನಂದದಾಯಕವಾಗಿಸಲು ಗೂಗಲ್ ತನ್ನ ಫೋನ್ ಅಪ್ಲಿಕೇಶನ್ನಲ್ಲಿ “ಆಡಿಯೋ ಎಮೋಜಿ” ಎಂಬ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ಈ ಕುರಿತಂತೆ 9to5Google ವರದಿ...
ಮಲಯಾಳಂ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ ಸೂಪರ್ ಹಿಟ್ ಎನಿಸಿಕೊಂಡಿದೆ. 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಕೊನೆಗೂ ಇದಕ್ಕೆ ಮುಹೂರ್ತ ಕೂಡ ಬಂದಿದೆ. ಈ ಬಗ್ಗೆ...
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ...
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಸದ್ಯ ಬಾಲಿವುಡ್ ಸಿನಿಮಾಗಳ ಜೊತೆ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಸದ್ಯ ಸನ್ನಿ ಬೆಚ್ಚಿ ಬೀಳಿಸಲು ಬರುತ್ತಿದ್ದಾರೆ. ‘ಮಂದಿರ’ ಚಿತ್ರದ ಮೂಲಕ ಹಾರರ್ ಕಥೆ ಹೇಳೋಕೆ ರೆಡಿಯಾಗಿದ್ದಾರೆ. ಮಂದಿರ ಚಿತ್ರದಲ್ಲಿನ ಸನ್ನಿ...
ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ...
ಹೊಸದಿಲ್ಲಿ: ರಾಜಕೀಯ, ರಾಷ್ಟ್ರೀಯ ಅಂತರಾಷ್ಟ್ರೀಯ ವಿಶ್ಲೇಷಕ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ಅವರು ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಖ್ಯಾತ ಯೂಟ್ಯೂಬರ್ ಧ್ರುವ್...
ಕನ್ನಡ ಚಿತ್ರರಂಗದ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಇಂದು ವಿಧಿವಶರಾಗಿದ್ದಾರೆ. ಏಪ್ರಿಲ್ 16, ಮಂಗಳವಾರ ಬೆಳಗ್ಗೆ 9.45 ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ದ್ವಾರಕೀಶ್ ಚಿರನಿದ್ರೆಗೆ ಜಾರಿದ್ದಾರೆ. ಇವತ್ತಿಗೆ ಸರಿಯಾಗಿ ಮೂರು ವರ್ಷಗಳ ಹಿಂದೆ ತಮ್ಮ...
ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ. ಇಂದು ಸೋಷಿಯಲ್ ಮೀಡಿಯಾಗಳಲ್ಲಿ ಶಾರ್ಟ್ಸ್ ಮತ್ತು ರೀಲ್ಸ್ ಗಳ ಹಾವಳಿ ನಡುವೆ ದೂರದರ್ಶನ ಮಾಧ್ಯಮಗಳು ಕಾಲಿಡುವ ಮುಂಚೆ ಜನರನ್ನು ರಂಜಿಸುತ್ತಿದ್ದುದು ಈ ಸರ್ಕಸ್ ಗಳು....
ಕಾನೂನುಬಾಹಿರವಾಗಿ ಸುಮಾರು ಎಂಟು ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸ ಗೌಡ ಅಲಿಯಾಸ್ ಶಾಂಭವಿ...