ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ (Jana Nayagan) ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ ಪೈರಸಿ ಕಾಟ ಶುರುವಾಗಿದೆ. ಚಿತ್ರದ ಪ್ರಮುಖ...
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು....
ತಮಿಳು ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕಾಯಲ್’ ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ (Subashini) ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಠಾತ್ ಬೆಳವಣಿಗೆಯು ತಮಿಳು ಚಿತ್ರರಂಗ ಹಾಗೂ ಅವರ ಅಭಿಮಾನಿಗಳಲ್ಲಿ ತೀವ್ರ ದಿಗ್ಭ್ರಮೆ ಮೂಡಿಸಿದೆ. ಚೆನ್ನೈ:...
‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’ ಆಗಿ ಇಡೀ ಭಾರತದಾದ್ಯಂತ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ, ಈಗ ತಮ್ಮ ಸಾಮಾಜಿಕ ಜಾಲತಾಣದ ನಡವಳಿಕೆಯಿಂದಾಗಿ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಯುಸಿಯಾಗಿರುವ ರಿಷಬ್, ಇನ್ಸ್ಟಾಗ್ರಾಮ್ನಲ್ಲಿ...
ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಸೆಲೆಬ್ರಿಟಿಗಳಿಗೆ ಕೇವಲ ಮನರಂಜನೆಯ ವೇದಿಕೆಯಾಗಿ ಉಳಿದಿಲ್ಲ; ಬದಲಾಗಿ ಕುಳಿತಲ್ಲಿಯೇ ಲಕ್ಷಾಂತರ ರೂಪಾಯಿ ಹಣ ಗಳಿಸಿಕೊಡುವ ಎಟಿಎಂಗಳಾಗಿ (ATM) ಬದಲಾಗಿವೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಬಾಲಿವುಡ್ನ ಗ್ಲಾಮರಸ್ ನಟಿ ನೇಹಾ...
‘ಕಾಂತಾರ ಚಾಪ್ಟರ್-1’ ಸಿನಿಮಾವನ್ನು ಹೊಗಳುವ ಭರದಲ್ಲಿ, ತುಳುನಾಡಿನ ದೈವವನ್ನು ‘ದೆವ್ವ’ ಎಂದು ಕರೆದು ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟ ರಣ್ವೀರ್ ಸಿಂಗ್ (Ranveer Singh) ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್...
ರಣ್ವೀರ್ ಸಿಂಗ್ (Ranveer Singh) ಅಭಿನಯದ ಬಹುನಿರೀಕ್ಷಿತ ‘ಧುರಂಧರ್-2’ (Dhurandhar: The Revenge) ಸಿನಿಮಾದ ಬಾಕ್ಸಾಫೀಸ್ ಅಬ್ಬರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬಿಡುಗಡೆಯಾದ ಕೇವಲ ಐದೇ ದಿನಗಳಲ್ಲಿ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ ಈ...
ನಟ, ನಿರ್ದೇಶಕ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಯುಗಾದಿ ಹಬ್ಬದಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ವೊಂದು ಸ್ಯಾಂಡಲ್ವುಡ್ ಅಂಗಳದಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಜೊತೆಗೆ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ನಟ, ನಿರ್ದೇಶಕ ‘ಡಿವೈನ್ ಸ್ಟಾರ್’...
ಟಾಲಿವುಡ್ನ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಮದುವೆ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ನಟಿಯ ಅಧಿಕೃತ ತಂಡವು ಈಗ ಪೂರ್ಣವಿರಾಮ ಇಟ್ಟಿದೆ. ಉದ್ಯಮಿಯೊಬ್ಬರ ಜೊತೆ ಅನುಷ್ಕಾ ಶೀಘ್ರವೇ...
ಪಾಕಿಸ್ತಾನ ಮೂಲದ ಪಾಪ್ ಗಾಯಕ ಹಸನ್ ಜಹಾಂಗೀರ್ ಈ ಹಿಂದೆ ಹಾಡಿದ್ದ ‘ಹವಾ ಹವಾ’ ಎಂಬ ಹಿಂದಿ ಹಾಡನ್ನು ಧುರಂಧರ್ ಸಿನಿಮಾದಲ್ಲಿ ಮರು ಬಳಸಿಕೊಳ್ಳಲಾಗಿದೆ. ಈ ಕುರಿತು ಹಸನ್ ಜಹಾಂಗೀರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ...