ಉಡುಪಿ ಮೂಡುಬೆಳ್ಳೆಯ ಚೇತನ್ ಡಿಸೋಜಾ ಈಗ ಭಾರತೀಯ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿರುವ ಸಾಹಸ ನಿರ್ದೇಶಕರಲ್ಲಿ ಒಬ್ಬರು. ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುವ ಮೂಲಕ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕನ್ನಡ...
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್-2’ (Jailer 2) ಚಿತ್ರದ ಬಾಕ್ಸ್ ಆಫೀಸ್ ಗಳಿಕೆಯನ್ನು ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ವಿಶ್ವಾದ್ಯಂತ ₹549 ಕೋಟಿಗೂ ಅಧಿಕ ಗಳಿಕೆ...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಬಿಷ್ಣೋಯ್ ಗ್ಯಾಂಗ್ ದಾಳಿ ನಡೆಸಿದ ಘಟನೆಯ ಬೆನ್ನಲ್ಲೇ ಮುಂಬಯಿಯಲ್ಲಿ ಹಲವು ಬಾಲಿವುಡ್ ನಟರ ಮನೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್,...
ಶ್ರೀರಾಮ್ ಮತ್ತು ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಕನ್ನಡ ಕುಟುಂಬ ನಾಟಕ ‘ಪ್ರೇಮದ ಊರಲ್ಲಿ’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಜೆರಿನ್ ಜಾರ್ಜ್ಕುಟ್ಟಿ ಹಂಚಿಕೊಂಡಿರುವ ವಾಣಿಜ್ಯ ಅಂದಾಜಿನ ಪ್ರಕಾರ,...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮುಂಬೈನಲ್ಲಿ ಆತಂಕ ಮೂಡಿಸಿದೆ. ಘಟನೆಯಲ್ಲಿ ನಟ ಟೈಗರ್ ಶ್ರಾಫ್ ಅಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ನಟನ ಚಾಲಕನಿಗೂ...
ಬಹು ನಿರೀಕ್ಷೆಯ ಬನ ಚಿತ್ರದ ಮೊದಲ ಎರಡು ಪ್ರೀಮಿಯರ್ ಮುಂಬೈನ ಮುಲುಂದ್ ಮತ್ತು ಕಲ್ಯಾಣ್ ನಲ್ಲಿ ನಡೆದಿದ್ದು ಅಲ್ಲಿನ ತುಳು ಪ್ರೇಕ್ಷಕರು ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆ ಗೈದಿದ್ದಾರೆ. ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು ಚಿತ್ರದ...
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,...
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ...
ದೊಡ್ಡ ತಾರೆಯಿಲ್ಲ… ಅದ್ದೂರಿ ಪ್ರಚಾರವಿಲ್ಲ… ಕೋಟ್ಯಂತರ ರೂಪಾಯಿ ಬಜೆಟ್ ಕೂಡ ಇಲ್ಲ. ಆದರೂ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಸಿನಿಮಾ ಇದು. ಆರಂಭದಲ್ಲಿ ಬೆರಳೆಣಿಕೆಯಷ್ಟು ಪ್ರದರ್ಶನಗಳೊಂದಿಗೆ ತೆರೆಕಂಡಿದ್ದ ‘ಪ್ರೇಮದ ಊರಲ್ಲಿ’ ಇದೀಗ...
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್...