‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2, 2025ರಂದು ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಟ್ರೇಲರ್ ಸಿನಿಪ್ರಿಯರಲ್ಲಿ ಅದಮ್ಯ ಕುತೂಹಲ ಮೂಡಿಸಿದ್ದು, ನಿರೀಕ್ಷೆಗಳು ಗರಿಗೆದರಿವೆ. ಆದರೆ, ಈ ಉತ್ಸಾಹದ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ‘ಕಾಂತಾರ...
ಬಹುನಿರೀಕ್ಷಿತ ಕಾಂತಾರ: ಚಾಪ್ಟರ್ 1 ಚಿತ್ರದ ಟ್ರೇಲರ್ ಹೊಂಬಾಳೆ ಫಿಲ್ಮ್ಸ್ನ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಟ್ರೇಲರ್ನ ಅದ್ದೂರಿ ಸೆಟ್ಗಳು, ರೋಮಾಂಚಕ ಬಿಜಿಎಂ, ಮತ್ತು ದೃಶ್ಯ ವೈಭವವು ಪ್ರೇಕ್ಷಕರನ್ನು ಆಕರ್ಷಿಸಿದೆ. ಈ ಚಿತ್ರದಲ್ಲಿ ಹಲವು...
ನವರಾತ್ರಿಯ ಮೊದಲ ದಿನವಾದ ಇಂದು (ಸೆ.22), ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರದ ವಿವಿಧ ಭಾಷೆಗಳ ಟ್ರೇಲರ್ಗಳು ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿವೆ. ಇಂದು ಮಧ್ಯಾಹ್ನ 12:45ಕ್ಕೆ...
‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಕರ್ನಾಟಕದಲ್ಲಿ ಜನಮನ ಗೆದ್ದ ಗಾಯಕಿ ಸುಹಾನಾ ಸೈಯದ್ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಹಾನಾ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆಗಿನ ತಮ್ಮ ಪ್ರೀತಿಯ ಪಯಣವನ್ನು...
ಬೆಂಗಳೂರು: ಮಾಲಯಾಳಂ ಚಿತ್ರರಂಗದ ದಿಗ್ಗಜ ನಟ ಮೋಹನ್ ಲಾಲ್ಗೆ (Malayalam actor Mohanlal) ಚಿತ್ರರಂಗದ ಅತ್ಯುನ್ನತ ದಾದಾ ಸಾಹೇಬ್ ಫಾಲ್ಕೆ (Dadasaheb Phalke Award) ಪ್ರಶಸ್ತಿ ಘೋಷಣೆಯಾಗಿದೆ. 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮೋಹನ್ ಲಾಲ್...
ಪವನ್ ಕಲ್ಯಾಣ್ ಮತ್ತು ಪ್ರಕಾಶ್ ರಾಜ್ ತಮ್ಮ ವೃತ್ತಿಜೀವನದ ಆರಂಭದಿಂದಲೂ ಒಟ್ಟಿಗೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಜೋಡಿಯ ಕಾಂಬಿನೇಷನ್ ಯಾವಾಗಲೂ ಜನಮನ್ನಣೆ ಪಡೆದಿದೆ. ‘ಸುಸ್ವಾಗತಂ’, ‘ಬದ್ರಿ’, ‘ಕ್ಯಾಮೆರಾಮನ್ ಗಂಗಾಥೊ ರಾಂಬಾಬು’, ‘ವಕೀಲ್ ಸಾಬ್’ ಇತ್ಯಾದಿ...
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಜೀವನವನ್ನು ಆಧರಿಸಿದ ಹೊಸ ಬಯೋಪಿಕ್ ‘ಮಾ ವಂದೇ’ ಚಿತ್ರದ ಘೋಷಣೆಯಾಗಿದೆ. ಈ ಸಿನಿಮಾವು ಮೋದಿ ಅವರ ವೈಯಕ್ತಿಕ ಜೀವನ, ವಿಶೇಷವಾಗಿ ತಾಯಿಯೊಂದಿಗಿನ ಬಾಂಧವ್ಯವನ್ನು ಭಾವನಾತ್ಮಕವಾಗಿ...
ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ಕಾಂತಾರ: ಚಾಪ್ಟರ್ 1, ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರವು ಅಕ್ಟೋಬರ್ 2 ರಂದು ಜಾಗತಿಕವಾಗಿ ಬಿಡುಗಡೆಯಾಗಲಿದ್ದು, ಅಕ್ಟೋಬರ್ 1...
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ,...
ಆಸ್ಟ್ರೇಲಿಯಾದ ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂವುಗಳನ್ನು ತೆಗೆದುಕೊಂಡು ಬಂದಿದ್ದಕ್ಕಾಗಿ ಮಲಯಾಳಂ ನಟಿ ನವ್ಯಾ ನಾಯರ್ ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂವುಗಳನ್ನು ತೆಗೆದುಕೊಂಡು...