ಮಲೆಯಾಳಂ ನಟ ವಿನಾಯಕನ್ ಅವರು ಕುಡಿದ ಮತ್ತಿನಲ್ಲಿ ಅಶ್ಲೀಲ ವರ್ತನೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳ, ಜ.22: ಮಲೆಯಾಳಂ ನಟ ವಿನಾಯಕನ್ ಅವರು ಕುಡಿದ ಮತ್ತಿನಲ್ಲಿ ಅಶ್ಲೀಲ ವರ್ತನೆಯಲ್ಲಿ ತೊಡಗಿರುವ ವಿಡಿಯೋ...
ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಆರೋಪ ಎದುರಾಗಿದೆ. ಈ ಕುರಿತು ಅರಣ್ಯ ಸಚಿವರು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ತಪ್ಪು ಕಂಡು ಬಂದರೆ ಶೂಟಿಂಗ್ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಬಹುನಿರೀಕ್ಷಿತ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ಗೆ ನಟ ಸುದೀಪ್ ಅವರು ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಇಂದು ಪೋಸ್ಟ್ ಹಂಚಿಕೊಂಡಿರುವ ಸುದೀಪ್ ಬಿಗ್ ಬಾಸ್ ಬಗ್ಗೆ ಭಾವುಕ ಮಾತುಗಳನ್ನು...
ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನಲ್ಲಿ ಮೊದಲ ತುಳು ಸಿನಿಮಾಕ್ಕೆ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಿತು. ಮುಹೂರ್ತ ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಭಾಗಿಯಾಗಿದ್ದರು. ಮಂಗಳೂರು: ಗೋಲ್ಡನ್ ಮೂವೀಸ್ ಪ್ರೊಡಕ್ಷನ್...
ಹೈದರಾಬಾದ್: ‘ಜೈ ಹನುಮಾನ್’ ಚಿತ್ರದಲ್ಲಿ ಆಂಜನೇಯನ ಪಾತ್ರ ಮಾಡುತ್ತಿರುವ ನಟ ರಿಷಬ್ ಶೆಟ್ಟಿ ಹಾಗೂ ಮೈತ್ರಿ ಚಿತ್ರ ನಿರ್ಮಾಣ ಸಂಸ್ಥೆಗೆ ಕಾನೂನು ಕಂಟಕ ಎದುರಾಗಿದೆ. ‘ಜೈ ಹನುಮಾನ್’ ಚಿತ್ರದಲ್ಲಿಆಂಜನೇಯನನ್ನು ಮಾನವ ಮುಖದಲ್ಲಿ ತೋರಿಸಲಾಗಿದ್ದು, ವಿರೂಪಗೊಳಿಸಲಾಗಿದೆ ಎಂದು...
ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು, ಜ.9: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ...
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ...
ಬೆಂಗಳೂರು: ಈ ವಾರದಿಂದ ಬಿಗ್ಬಾಸ್ ಮನೆಯಲ್ಲಿ ಫ್ಯಾಮಿಲಿ ರೌಂಡ್ ಆರಂಭವಾಗಿದೆ. ಸ್ಪರ್ಧಿಗಳ ಕುಟುಂಬ ಸದಸ್ಯರು ಬಿಗ್ ಬಾಸ್ ಮನೆಗೆ ಭೇಟಿ ನೀಡಿ ಅವರ ಜತೆ ಕಳೆಯುವ ಮಧುರ ಕ್ಷಣಗಳು ಪ್ರೇಕ್ಷಕರ ಮನಸ್ಸನ್ನು ಸೆಳೆಯುತ್ತಿದೆ. ಇಂದಿನ ಸಂಚಿಕೆಯಲ್ಲಿ...
ʼಪುಷ್ಪ-2ʼ ಪ್ರಿಮಿಯರ್ ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣ ಭಾರಿ ವಿವಾದ ಉಂಟುಮಾಡಿರುವ ಬೆನ್ನಲ್ಲೇ ಚಿತ್ರದ ಹಾಡೊಂದು ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಆಗಿ ಭಾರೀ ವೈರಲ್ ಆಗಿತ್ತು. ಇದೀಗ ಟಿ- ಸಿರೀಸ್ ಹಾಡನ್ನು ಸೋಶಿಯಲ್ ಮೀಡಿಯಾದಿಂದ...
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಡಿ.24ರಂದು 6 ಗಂಟೆಗಳ ಕಾಲ ಶಿವಣ್ಣ ಅವರಿಗೆ ಆಪರೇಷನ್ ನಡೆಸಿದ್ದು, ಯಶಸ್ವಿಯಾಗಿ ಆಪರೇಷನ್ ನೆರವೇರಿದೆ. ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ...